Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ : ಸರ್ಕಾರದ ಭರವಸೆಗಳನ್ನು ಜಾರಿಗೆ ತರಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ : ಸರ್ಕಾರದ ಭರವಸೆಗಳನ್ನು ಜಾರಿಗೆ ತರಲು ಆಗ್ರಹ*

ಆಗಷ್ಟ್ 12, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.12 NEWS DESK : ಮಾಸಿಕ ಕನಿಷ್ಟ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆಯ ಭಾಗವಾಗಿ  ನಗರದ ಗಾಂಧಿ ಮೈದಾನದಿಂದ ಬಾಲಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ, ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಕಳೆದ ಜನವರಿಯಲ್ಲಿ ನಡೆದ ಹೋರಾಟದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ 10 ಸಾವಿರ ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಏಳು ತಿಂಗಳು ಕಳೆದರೂ ಯಾವುದೇ ಆದೇಶವಾಗಿಲ್ಲ ಎಂದು ಆಶಾ ಕಾರ್ಯಕರ್ತರು ದೂರಿದರು. ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು, ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು, ಅವೈಜ್ಞಾನಿಕವಾಗಿರುವ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು, ನಗರ ಆಶಾಗಳಿಗೆ ರೂ.2 ಸಾವಿರ ಗೌರವಧನ ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ, ಜಿಲ್ಲಾ ಕಾರ್ಯದರ್ಶಿ ಕೆ.ಎಂ.ನಾಗಮಣಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷೆ ಐಮುಡಿಯಂಡ ಶಾಂತಿ ಗಣೇಶ್, ಸದಸ್ಯರಾದ ಬಿ.ವಿ.ವನಿತಾ ಹಾಗೂ ಎನ್.ಶ್ರೀಮತಿ ಸೇರಿದಂತೆ ವಿವಿಧೆಡೆಯ ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.