Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಬ್ಬಾಲೆಯಲ್ಲಿ ಜನ ಸುರಕ್ಷಾ ಆಂದೋಲನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆಬ್ಬಾಲೆಯಲ್ಲಿ ಜನ ಸುರಕ್ಷಾ ಆಂದೋಲನ*

ಆಗಷ್ಟ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.14 NEWS DESK :  ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ , ಹೆಬ್ಬಾಲೆ ಕೆನರಾ ಬ್ಯಾಂಕ್, ಹೆಬ್ಬಾಲೆ ಕರ್ನಾಟಕ ಗ್ರಾಮೀಣ ಬ್ಯಾಂಕ್  ಸಹಯೋಗದಲ್ಲಿ  ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಮಹೇಶ್ ಕುಮಾರ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಆರ್ಥಿಕ ಸಲಹೆಗಾರರದ ನಬಿ ಮಾತನಾಡಿ, ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436/-ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000/-ರೂ ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು. ಅಲ್ಲದೆ 60ರ ನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ಆರ್ಥಿಕ ಸಮಾಲೋಚಕರಾದ ಹರೀಶ್ ಮಾತನಾಡಿ,  ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲ್ಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದರು. ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅರುಣ ಕುಮಾರಿ ಮಾತನಾಡಿ, ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷರು ಲೀಡ್ ಬ್ಯಾಂಕ್ ನ ವ್ಯವಸ್ಥಾಪಕರಾದ ಗಂಗಾಧರ್ ನಾಯ್ಕ ಹಾಗೂ ರಿಸರ್ವ್ ಬ್ಯಾಂಕಿನ ಅಧಿಕಾರಿ ಅಲೋಕ್ ಸೀನ್ಹ ಮತ್ತು ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು, ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರು, ಕೊಡಗು ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ರಯ ಗ್ರಾಹಕರು ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.