Facebook Twitter WhatsApp Email Telegram Copy Link ಮಡಿಕೇರಿ ಆ.15 NEWS DESK : ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಸದಸ್ಯರಾದ ಮುಸ್ತಫ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ನಿವಾಸಿಗಳಿಗೆ ಸಿಹಿ ವಿತರಿಸಲಾಯಿತು.
*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*ಸೆಪ್ಟೆಂಬರ್ 27, 2026