Facebook Twitter WhatsApp Email Telegram Copy Link ಮಡಿಕೇರಿ ಆ.16 NEWS DESK : ಬೆಟೋಳಿ ಗ್ರಾಮದ ನಿವಾಸಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ಉಪನ್ಯಾಸಕರಾದ ಶಾಂತಿ ಭೂಷಣ್ ಅವರ ತಂದೆ ಬಿ.ಎಸ್.ನಾಗೇಂದ್ರರಾವ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಮೃತರ ಸ್ವಗ್ರಹದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.