Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ : ಆ.18 ರಂದು ಉದ್ಯೋಗ ಮೇಳ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ : ಆ.18 ರಂದು ಉದ್ಯೋಗ ಮೇಳ*

August 16, 20251 Min Read
Share
Facebook Twitter LinkedIn Pinterest WhatsApp Email

ಮಡಿಕೇರಿ ಆ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯಿಂದ ಆಗಸ್ಟ್, 18 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್ ಮಡಿಕೇರಿ, ತಾಜ್ ರೆಸಾಟ್ರ್ಸ್, ಮಡಿಕೇರಿ, ಎಚ್‍ಡಿಎಫ್‍ಸಿ ಲೈಪ್ ಇನ್ಸೂರೆನ್ಸ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಪ್ಯಾಲೇಶ್ ಟೊಯೋಟ ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ಆ.19 ರಂದು ವಿಶ್ವಛಾಯಾಗ್ರಹಣ ದಿನಾಚರಣೆ*
Next Article *ಆಗಸ್ಟ್ 17 ರಂದು ಬೊಳ್ಳಜಿರ ಬಿ.ಅಯ್ಯಪ್ಪ ಅವರ ಜನ್ಮ ದಿನಾಚರಣೆ : ಕೊಡಗಿನ ಸಾಹಿತ್ಯ ಕ್ಷೇತ್ರಕ್ಕೆ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಕೊಡುಗೆ ಅಪಾರ : 117 ಪುಸ್ತಕಗಳನ್ನು ಪ್ರಕಟಿಸಿದ ಹೆಗ್ಗಳಿಕೆ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.