
ಮಡಿಕೇರಿ ಆ.18 NEWS DESK : ಕೆಎಸ್‌ಆರ್‌ಟಿಸಿ ಬಸ್ಸೊಂದು ಬರೆಗೆ ಡಿಕ್ಕಿಹೊಡೆದ ಘಟನೆ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಸಮೀಪ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ಚಲಿಸುವ ಕೆಎಸ್‌ಆರ್‌ಟಿಸಿ ಬಸ್ ಮುಟ್ಲು ಗ್ರಾಮದ ಸುಬ್ರಮಣ್ಯ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಬರಗೆ ಡಿಕ್ಕಿ ಹೊಡೆದಿದೆ.









