Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಾದಾಪುರ : ಆ.26 ರಂದು ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದಲ್ಲಿ ಗೌರಿ ಪ್ರತಿಷ್ಠಾಪನೆ*
ಇತ್ತೀಚಿನ ಸುದ್ದಿಗಳು

*ಮಾದಾಪುರ : ಆ.26 ರಂದು ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದಲ್ಲಿ ಗೌರಿ ಪ್ರತಿಷ್ಠಾಪನೆ*

August 21, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸುಂಟಿಕೊಪ್ಪ,ಆ.14 NEWS DESK : ಮಾದಾಪುರ ರಸ್ತೆಯ ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಾಲಯದಲ್ಲಿ  ಆ.26 ರಂದು ಗೌರಿ ಪ್ರತಿಷ್ಠಾಪನೆ ನಡೆಯಲಿದೆ.  ಪೂರ್ವಾಹ್ನ 9.45 ರಿಂದ 10.40 ರವರೆಗೆ ಸಲ್ಲುವ ತುಲ ಲಗ್ನದಲ್ಲಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪನೆ ಪೂಜಾ ನಡೆಯಲಿದೆ.  ಆ.27 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಶಕ್ತಿ ಗಣಪತಿಗೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ವಿವಿಧ ಪೂಜಾ ವಿಧಿವಿಧಾನಗಳ ನಂತರ ಹರದೂರು ಹೊಳೆಯಲ್ಲಿ ಗೌರಿಯನ್ನು ವಿಸರ್ಜಿಸಲಾಗುವುದೆಂದು ಶ್ರೀ ವೃಕ್ಷೋದ್ಭವ ಶಕ್ತಿ ಗಣಪತಿ ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಎ.ಲೋಕೇಶ್‍ಕುಮಾರ್ ತಿಳಿಸಿದ್ದಾರೆ. ಕೊಡಗರಹಳ್ಳಿಯ ಶ್ರೀ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 7ನೇ ವರ್ಷದ ಉತ್ಸವ ಗೌರಿ ಗಣೇಶೋತ್ಸವದ ಮೂರ್ತಿಯನ್ನು ಪ್ರತಿಷ್ಠಾಪಿಸಿ 3 ದಿನಗಳ ಕಾಲ ವಿಶೇಷಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ವರ್ಷವೂ ಅಯೋಜಿಸಿಕೊಂಡು ಬರಲಾಗುತ್ತಿರುವ ಕೊಡಗರಹಳ್ಳಿಯ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎನ್.ಡಿ.ದೇವಯ್ಯ ಅವರು ದಾನವಾಗಿ ನೀಡಿರುವ ಜಾಗದಲ್ಲಿ 3 ದಿನಗಳ ಕಾಲ ಗೌರಿ ಗಣೇಶೋತ್ಸವ ಆ.27 ರಂದು ಉತ್ಸವ ಮೂರ್ತಿಯನ್ನು ಪ್ರತಿಸ್ಠಾಪಿಸುವ ಮೂಲಕ ಸಂಜೆ 6 ಗಂಟೆಗೆ ಶ್ರೀ ಬೈತೂರಪ್ಪ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ, ಆ.28 ರಂದು 6 ಗಂಟೆಗೆ ಮಕ್ಕಳು ಹಾಗೂ ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅನ್ನ ಸಂತರ್ಪಣೆ, ಆ.29 ರಂದು ಪೂಜೆಯ ನಂತರ ಮಹಾ ಮಂಗಳಾರತಿ, ಅನ್ನ ಸಂತರ್ಪಣೆ ನಡೆಯಲಿದ್ದು, ಸಂಜೆ 3 ಗಂಟೆಗೆ ಶ್ರೀ ಗೌರಿ ಗಣೆಶ ಉತ್ಸವ ಮೂರ್ತಿಯನ್ನು ಭವ್ಯ ಮಂmಪದಲ್ಲಿರಿಸಿ ಮೆರವಣಿಗೆ ನಂತರ ಕೊಡಗರಹಳ್ಳಿ ಸಮೀಪದ ಕೆರೆಯಲ್ಲಿ ವಿಸರ್ಜಿಸಲಾಗುವುದೆಂದು ಶ್ರೀ ವಿಘ್ನೇಶ್ವರ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ. ಕೆದಕಲ್ ಗ್ರಾಮ ಪಂಚಾಯಿತಿಯ ಹೊರೂರು ಮಠ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹೊರೂರು ಮಠದಲ್ಲಿ ಆ.27 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮದ ನಂತರ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಸ್ಠಾಪಿಸಿ ಆ.30ರ ವರೆಗೆ ಮಾಹಾ ಪೂಜೆ ಮಂಗಳಾರತಿ ಪ್ರಸಾದ ವಿತರಣೆ ಕಾರ್ಯವು ನಡೆಯಲಿದೆ. ಆ.31 ರಂದು ವಿಶೇಷ ಪೂಜೆ, ಮಹಾಪೂಜೆ, ಮಂಗಳಾರತಿ, ಅನ್ನದಾನ, ನಂತರ ಸಂಜೆ ಮೂರು ಗಂಟೆಯ ನಂತರ ವಿದ್ಯುತ್ ಅಲಂಕೃತ ಭವ್ಯ ಮಂಟಪದಲ್ಲಿ ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮೂಲಕ ಹೊರೂರು ಮಠದ ಕೆರೆಯಲ್ಲಿ ವಿಸರ್ಜಿಸಲಾಗುವುದೆಂದು ಗೌರಿ ಗಣೇಶೋತ್ಸವ ಸೇವಾ ಸಮಿತಿಯ ದೇವಿಪ್ರಸಾದ್ ಕಾಯರ್‍ಮಾರ್, ಬಿ.ಕೆ.ನಾಗಪ್ಪ, ಕೃಷ್ಣಪ್ಪ, ಭರತ್ ಸೇರಿದಂತೆ ಆದ್ಯಕ್ಷರು ಪಧಾದಿಕಾರಿಗಳು ತಿಳಿಸಿದ್ದಾರೆ.

 

 

Share. Facebook Twitter Pinterest LinkedIn Tumblr Email WhatsApp
Previous Article*ಗೋಣಿಕೊಪ್ಪ : ಶ್ರೀ ಕಾವೇರಿ ದಸರಾ ಜನೋತ್ಸವದ ಅಧ್ಯಕ್ಷರಾಗಿ ಕೆ.ಜಿ.ರಾಮಕೃಷ್ಣ ಆಯ್ಕೆ*
Next Article *ಕೊಡಗು : ಪರಿಶಿಷ್ಟರ ಉಪ ಯೋಜನೆ : ಕಾಲಮಿತಿಯಲ್ಲಿ ಪ್ರಗತಿ ಸಾಧಿಸಿ ವರದಿ ನೀಡಲು : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.