Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಾಪೋಕ್ಲು : ಇಂದಿರಾ ನಗರದಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು

*ನಾಪೋಕ್ಲು : ಇಂದಿರಾ ನಗರದಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ*

August 22, 20251 Min Read
Share
Facebook Twitter LinkedIn Pinterest WhatsApp Email

ನಾಪೋಕ್ಲು ಆ.22 NEWS DESK : ನಾಪೋಕ್ಲುವಿನ ಇಂದಿರಾ ನಗರದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಹಿಂದೆ ಈ ಭಾಗಕ್ಕೆ ಶಾಸಕರು ಭೇಟಿ ನೀಡಿದ ಸಂದರ್ಭ ಸಾರ್ವಜನಿಕರು ರಸ್ತೆಯ ಅಭಿವೃದ್ಧಿಗಾಗಿ ಮನವಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಶಾಸಕರು ಅದಕ್ಕಾಗಿ 25 ಲಕ್ಷ ಅನುದಾನ ಒದಗಿಸಿದ್ದರು. ಇದನ್ನು ಶಾಸಕರು ಸಾರ್ವಜನಿಕರಿಗೆ ಬಳಕೆಗೆ ಉದ್ಘಾಟಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಕುಶಾಲಪ್ಪ, ಅರುಣ್ ಬೇಬ ಹೇಮಾವತಿ ಅರುಣ್ ಮತ್ತಿತರರು ಉಪಸಿತರಿದ್ದರು.

ವರದಿ : ದುಗ್ಗಳ ಸದಾನಂದ 

Share. Facebook Twitter Pinterest LinkedIn Tumblr Email WhatsApp
Previous Article*ಸಿ ಮತ್ತು ಡಿ ಭೂಮಿ ಸಮಸ್ಯೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗ*
Next Article *ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ*

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.