Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ*
ಇತ್ತೀಚಿನ ಸುದ್ದಿಗಳು

*ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ*

August 22, 20252 Mins Read
Share
Facebook Twitter LinkedIn Pinterest WhatsApp Email

ಯೂನಿಯನ್ ಬ್ಯಾಂಕ್‍ನಲ್ಲಿ ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ (ಯುಬಿಐ) ದೇಶಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿಯಿರುವ 250 ‘ವೆಲ್ತ್ ಮ್ಯಾನೇಜರ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
:: ವರ್ಗವಾರು ಹುದ್ದೆಗಳ ವಿವರ ಹೀಗಿದೆ :: ಸಾಮಾನ್ಯ-103, ಎಸ್ಸಿ-37, ಎಸ್ಟಿ-18, ಓಬಿಸಿ-67,  ಇಡಬ್ಲ್ಯುಎಸ್-25, ಒಟ್ಟು – 250 ಹುದ್ದೆಗಳಿವೆ.

:: ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :: ಆಸಕ್ತ ಅಭ್ಯರ್ಥಿಗಳು ಆಗಸ್ಟ್ 25ರೊಳಗಾಗಿ ಅರ್ಜಿ ಸಲ್ಲಿಸಬೇಕು.

:: ವಿದ್ಯಾರ್ಹತೆಗಳೇನು? :: ಮಾನ್ಯತೆ ಪಡೆದ ವಿವಿಯಿಂದ ಎಂಬಿಎ/ ಎಂಎಂಎಸ್/ಪಿಜಿಡಿಬಿಎ/ಪಿಜಿಡಿಬಿಎಂ/ಪಿಜಿಎ/ಪಿಜಿಡಿಎಂ ಕೋರ್ಸ್‍ಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಕಾರ್ಯನಿರ್ವಹಿಸಿದ ಅನುಭವವಿರಬೇಕು.

ವಯೋಮಿತಿ ಎಷ್ಟು ? : : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2025ರ ಆ.1 ಕ್ಕೆ ಅನ್ವಯವಾಗುವಂತೆ ಕನಿಷ್ಠ 25 ಹಾಗೂ ಗರಿಷ್ಠ 35 ವರ್ಷಗಳೊಳಗಿರಬೇಕು.

ಅರ್ಜಿ ಸಲ್ಲಿಕೆ ವಿಧಾನ ಹೀಗೆ ? : : ಆಸಕ್ತ ಅಭ್ಯರ್ಥಿಗಳು ibps.in ವೆಬ್ಸೈಟ್ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕವೆಷ್ಟು ? ::  ಸಾಮಾನ್ಯ/ ಹಿಂದುಳಿದ ಅಭ್ಯರ್ಥಿಗಳಿಗೆ 1,180 ಹಾಗೂ ಪ.ಜಾತಿ/ ಪ.ಪಂಗಡ/ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ 177 ರೂ. ಗಳ ಅರ್ಜಿ ಶುಲ್ಕವಿದೆ.

ವೇತನವೆಷ್ಟು ? :: ಆಯ್ಕೆಯಾದ ಅರ್ಹರಿಗೆ 64, 820- 93,960 ರೂ.ಗಳ ವೇತನಶ್ರೇಣಿ ನೀಡಲಾಗುತ್ತದೆ. ಇದಲ್ಲದೆ ತುಟ್ಟಿ ಭತ್ಯೆ, ವಿಶೇಷ ಭತ್ಯೆ ಮತ್ತು ಇತರ ಭತ್ಯೆಗಳನ್ನು ಬ್ಯಾಂಕಿನಲ್ಲಿ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ನೀಡಲಾಗುತ್ತದೆ.

:: ನೆನಪಿಡಿ :: ಸಂವಹನ ಉದ್ದೇಶಕ್ಕಾಗಿ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ನೋಂದಾಯಿಸಬೇಕು.ಹಾಗೂ ಸಕ್ರಿಯವಾಗಿ ಇರಬೇಕು.

:: ಆಯ್ಕೆ ಪಕ್ರಿಯೆ ಹೀಗೆ ? :: ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಅರ್ಹರನ್ನು ಶಾರ್ಟ್ ಲಿಸ್ಟ್ ಗೊಳಿಸಿ ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆ, ಗುಂಪು ಚರ್ಚೆ ಹಾಗೂ ಸಂದರ್ಶದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆ ಹೀಗಿರಲಿದೆ ? :: 25 ಪ್ರಶ್ನೆ ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್,25 ಪ್ರಶ್ನೆ ರೀಸನಿಂಗ್, ಇಂಗ್ಲಿಷ್ ವಿಷಯಾಧಾರಿತ 25 ಪ್ರಶ್ನೆಗಳಿರಲಿವೆ.ಹುದ್ದೆಗಳಿಗೆ ಸಂಬಂದಿಸಿದ ವಿಷಯಾಧಾರಿತ 75 ಪ್ರಶ್ನೆಗಳಿಗೆ 150 ಅಂಕಗಳು ಇರಲಿವೆ. ಪರೀಕ್ಷೆಯಲ್ಲಿ ಒಟ್ಟು 150 ಪ್ರಶ್ನೆಗಳಿಗೆ 225 ಅಂಕ ಇರಲಿದ್ದು 2.30 ಗಂಟೆಗಳ ಸಮಯ ನಿಗದಿ ಮಾಡಲಾಗಿದೆ.ಆನ್ ಲೈನ್ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಗುಂಪು ಚರ್ಚೆ,ವಯಕ್ತಿಕ ಸಂದರ್ಶನ ಕ್ಕೆ ಹಾಜರಾಗಬೇಕು.ಸಂದರ್ಶನ ಕ್ಕೆ 50 ಅಂಕಗಳು. ಒಂದುವೇಳೆ ಆನ್ಲೈನ್ ಪರೀಕ್ಷೆ ನಡೆಸದಿದ್ದರೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ.

ನೀರಿಕ್ಷಣಾ ಅವಧಿ :: ಆಯ್ಕೆಯಾದ ಅಭ್ಯರ್ಥಿಗಳಿಗೆ 2 ವರ್ಷದ ಪ್ರೊಬೇಶನರಿ ಅವಧಿ ಇರುತ್ತದೆ.

ಅಧಿಸೂಚನೆ ಗೆ ಜಾಲತಾಣ ಕೊಂಡಿ :: www.unionbankofindia.co.in

ಮಾಹಿತಿ :: ಆರ್.ಕೆ.ಬಾಲಚಂದ್ರ. ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು. 

 

Share. Facebook Twitter Pinterest LinkedIn Tumblr Email WhatsApp
Previous Article*ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ*
Next Article *ವೃದ್ಧ ದಂಪತಿಯ ತೋಟ ನಾಶ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ : ಅರಣ್ಯ ಇಲಾಖೆ ವಿರುದ್ಧ ಹೋರಾಟದ ಎಚ್ಚರಿಕೆ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.