Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
  • *ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಪಟ್ಟಣ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಪಟ್ಟಣ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ*

ಆಗಷ್ಟ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.23 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ , ಗುಡ್ಡೆಹೂಸೂರು ಕರ್ನಾಟಕ ಗ್ರಾಮೀಣ ಬ್ಯಾಂಕ್  ಸಹಯೋಗದಲ್ಲಿ  ಕುಶಾಲನಗರ ತಾಲ್ಲೂಕಿನ, ಗುಡ್ಡೆಹೊಸೂರು ಗ್ರಾ.ಪಂ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ವ್ಯವಸ್ಥಾಪಕ ರಾಕೇಶ್,  ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20 ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ.ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000 ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 400000 ರೂ.ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು. ಅಲ್ಲದೆ 60 ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ನಂತರ ಆರ್ಥಿಕ ಸಮಾಲೋಚಕರದ  ನಬಿ ಮಾತನಾಡಿ ಪ್ರತಿಯೊಬ್ಬರು ರೀ ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕರಾದ ಸಿ.ಜಿ .ಹರೀಶ್  ತಿಳಿಸಿದರು. ಗ್ರಾಮ ಪಂಚಾಯತಿ ಸದಸ್ಯರಾದ ರುಕ್ಮಣಿ ಮಾತನಾಡಿ, ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಗ್ರಾಮಪಂಚಾಯತಿ ಸದಸ್ಯರಾದ ರುಕ್ಮಣಿ  ಗ್ರಾಮಸ್ಥರಾದ ದಾಮೋಧರ  ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರು ರಾಕೇಶ್ ಆರ್ಥಿಕ ಸಲಹೆಗಾರರಾದ ನಬಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಗ್ರಾಹಕರು ಉಪಸ್ಥಿತರಿದ್ದರು ಶ್ರೀ ಹರೀಶ್ ಅವರು ಸ್ವಾಗತಿಸಿ,  ನಿರೂಪಿಸಿದರು.

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ…

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.