Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ : ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ : ಡಾ. ಅನುರಾಧ ಕುರುಂಜಿ*
ಇತ್ತೀಚಿನ ಸುದ್ದಿಗಳು

*ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ : ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ : ಡಾ. ಅನುರಾಧ ಕುರುಂಜಿ*

August 26, 20251 Min Read
Share
Facebook Twitter LinkedIn Pinterest WhatsApp Email

ಕಾರ್ಕಳ ಆ.26 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು. ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಆದರ್ಶ ಎಂ.ಕೆ. ಮತ್ತು ಉಪನ್ಯಾಸಕ ವರ್ಗ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಡಾ. ಅನುರಾಧಾ ಕುರುಂಜಿಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಕೃತ ಭಾಷಾ ಉಪನ್ಯಾಸಕಿಯಾದ ಡಾ. ಸೌಂದರ್ಯ ಲಕ್ಷ್ಮೀ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ : 4200 ಕೆ.ಜಿ ಅಕ್ಕಿ ಸಹಿತ ಆರೋಪಿ ವಶ*
Next Article *ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಸ್ಪೆಷಲಿಸ್ಟ್ ಸ್ಕೆಲ್-2 ರ ಆಫೀಸರ್ ನೇಮಕಾತಿಗೆ ಅರ್ಜಿ ಆಹ್ವಾನ*

Related Posts

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.