Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಸ್ಪೆಷಲಿಸ್ಟ್ ಸ್ಕೆಲ್-2 ರ ಆಫೀಸರ್ ನೇಮಕಾತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಸ್ಪೆಷಲಿಸ್ಟ್ ಸ್ಕೆಲ್-2 ರ ಆಫೀಸರ್ ನೇಮಕಾತಿಗೆ ಅರ್ಜಿ ಆಹ್ವಾನ*

August 26, 20252 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಆ.26 NEWS DESK :  ಸಾರ್ವಜನಿಕ ವಲಯದ ‘ಬ್ಯಾಂಕ್ ಆಫ್ ಮಹಾರಾಷ್ಟ್ರ’ ದಲ್ಲಿ ಖಾಲಿ ಇರುವ 500 ಸ್ಪೆಷಲಿಸ್ಟ್ ಸ್ಕೇಲ್ -2 ರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.ಒಟ್ಟು ಹುದ್ದೆಗಳ ಪೈಕಿ ಎಸ್ಸಿ ಅಭ್ಯರ್ಥಿಗಳು -75.ಎಸ್ ಟಿ ವರ್ಗದವರಿಗೆ 37, ಒಬಿಸಿ ಅಭ್ಯರ್ಥಿಗಳಿಗೆ 135, ಆರ್ಥಿಕ ದುರ್ಬಲ ವರ್ಗದವರಿಗೆ 50 ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 203 ಹುದ್ದೆಗಳನ್ನು ಮೀಸಲಿಡಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 500,  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 30, 2025

ವಿದ್ಯಾರ್ಹತೆಗಳೇನು ? : ಅಭ್ಯರ್ಥಿಗಳು ಪದವೀಧರ ರಾಗಿದ್ದು,ಇಂಟಿಗ್ರೇಟೆಡ್ ಡ್ಯುಯಲ್ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ. 60 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದವರೂ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್ ಸಿ/ಎಸ್ಟಿ/ ಒಬಿಸಿ, ಮತ್ತು ವಿಶೇಷಚೇತನ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇ.55 ಅಂಕಗಳೊಂದಿಗೆ ತೇರ್ಗಡೆಯಾಗಿರುವುದು ಕಡ್ಡಾಯವಾಗಿದೆ, ಯಾವುದೇ ಬ್ಯಾಂಕ್‌ನಲ್ಲಿ ಕನಿಷ್ಠ 3 ವರ್ಷಗಳ ಸೇವಾನುಭವ ಇದ್ದಲ್ಲಿ ನೇಮಕಾತಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ಏಷ್ಟು ? : ಅಭ್ಯರ್ಥಿಗಳ ಕನಿಷ್ಠ ವಯಸ್ಸು 23 ವರ್ಷ ಹಾಗೂ ಗರಿಷ್ಠ 35 ವರ್ಷವಾಗಿದ್ದು ಮೀಸಲಾತಿ ವರ್ಗಗಳಿಗೆ ಸರ್ಕಾರಿ ಮಾರ್ಗಸೂಚಿಗಳ ಪ್ರಕಾರ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕವೆಷ್ಟು ? : ಸಾಮಾನ್ಯ, ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ಹಿಂದುಳಿದ ವರ್ಗದದವರಿಗೆ 1180 ರೂ. ಹಾಗೂ ಉಳಿದೆಲ್ಲಾ ವರ್ಗದ ಅಭ್ಯರ್ಥಿಗಳು 118 (ಇಂಟಿಮೇಷನ್ ಫೀ ಮಾತ್ರ) ಪಾವತಿಸಬೇಕು.

ಸಿಬಿಲ್ ಸ್ಕೋರ್ ಅಗತ್ಯ : ಸಾಲ ಮರುಪಾವತಿ ಯಲ್ಲಿ ಡೀಫಾಲ್ಟ್ ದಾಖಲೆ ಹೊಂದಿರುವ/ಕ್ರೆಡಿಟ್ ಕಾರ್ಡ್ ಬಾಕಿ ಹೊಂದಿರುವ ಮತ್ತು/ಅಥವಾ CIBIL ಅಥವಾ ಇತರ ಬಾಹ್ಯ ರೇಟಿಂಗ್ ಏಜೆನ್ಸಿ ಗಳಿಂದ ವ್ಯತಿರಿಕ್ತ ವರದಿ ಲಭ್ಯವಿರುವ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಲ್ಲ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ? : ಆನ್ಲೈನ್ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಇಂಗ್ಲಿಷ್ ಭಾಷೆ, (20) ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್, (20) ರೀಸನಿಂಗ್ ಎಬಿಲಿಟಿ (20) ಮತ್ತು ಪ್ರೊಫೆಶನಲ್ ನಾಲೇಜ್ಗೆ(90) ಪ್ರಶ್ನೆ ಗಳಿರಲಿದ್ದು 150 ಅಂಕಗಳ ಪ್ರಶ್ನೆಗಳಿರಲಿವೆ. ಪರೀಕ್ಷೆ ಬರೆಯಲು ಎರಡು ಗಂಟೆ ಸಮಯಾವಕಾಶ ನೀಡಲಾಗುತ್ತದೆ. ತಪ್ಪು ಉತ್ತರಗಳಿಗೆ 0.25 ಅಂಕಗಳನ್ನು ಕಳೆಯಲಾಗುತ್ತದೆ. ಅಭ್ಯರ್ಥಿಗಳು ನೇಮಕಾತಿ ಸಂಸ್ಥೆಯ ಮೂಲಕ ನಡೆಸುವ ಆನ್ಲೈನ್ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಯಶಸ್ವಿ ಅಭ್ಯರ್ಥಿಗಳನ್ನು ಅವರ ಶ್ರೇಯಾಂಕದ ಆಧಾರದ ಮೇಲೆ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನಕ್ಕೆ ಕ್ರಮವಾಗಿ 150 ಮತ್ತು 100 ಅಂಕಗಳ ಹಂಚಿಕೆಯಾಗಿದ್ದು, ಇದನ್ನು 75:25 (ಆನ್ಲೈನ್ ಪರೀಕ್ಷೆ: ಸಂದರ್ಶನ) ಗೆ ಪರಿವರ್ತಿಸಲಾಗುತ್ತದೆ.

ನೀರಿಕ್ಷಣಾ ಅವಧಿ ಎಷ್ಟು ? ನೇಮೆಕ ಗೊಂಡವರಿಗೆ ಆರು ತಿಂಗಳ ನಿರೀಕ್ಷಣಾ ಅವಧಿ ಇರುತ್ತದೆ. ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ಎರಡು ಲಕ್ಷ ರೂಪಾಯಿಗಳ ಸೇವಾ ಬಾಂಡ್ ಅನ್ನು ಎರಡು ವರ್ಷಗಳಿಗೆ ಕಡ್ಡಾಯವಾಗಿ ನೀಡಬೇಕು. ಆಯ್ಕೆಯಾದ ಅಭ್ಯರ್ಥಿಗಳನ್ನು ಬ್ಯಾಂಕಿನ ಅವಶ್ಯಕತೆಗೆ ಅನುಗುಣವಾಗಿ ಭಾರತದ ಯಾವುದೇ ಸ್ಥಳಕ್ಕೆ ನಿಯೋಜಿಸಲಾಗುತದೆ.

ರಾಜ್ಯದಲ್ಲಿ ಆನ್ ಲೈನ್ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ ? : ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ

ವೇತನ ಶ್ರೇಣಿ : 64,820-93, 960 ರೂ ಆರಂಬಿಕ ವೇತನ ಇರಲಿದ್ದು ಹಾಗೂ ಇತರ ಭತ್ಯೆಗಳನ್ನು ನಿಯಮಾನುಸಾರ ನೀಡಲಾಗುತ್ತದೆ.

ನೆನಪಿಡಿ : ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ಸಮಯದಲ್ಲಿ ಪಟ್ಟಿ ಮಾಡಲಾದ ಪ್ರತಿಯೊಂದು ದಾಖಲೆಯನ್ನು ಅಪ್ಲೋಡ್ ಮಾಡಬೇಕು. ಪ್ರತಿ ದಾಖಲೆಯನ್ನು ಅಪ್ಲೋಡ್ ಮಾಡಲು ಪ್ರತ್ಯೇಕ ಲಿಂಕ್ಗಳು ಇರುತ್ತವೆ. ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ಸಲ್ಲಿಸಬೇಕಾದ ಜಾಲತಾಣ: https://bankofmaharashtra.in    

ಮಾಹಿತಿ :: ಆರ್.ಕೆ.ಬಾಲಚಂದ್ರ. ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು.  

Share. Facebook Twitter Pinterest LinkedIn Tumblr Email WhatsApp
Previous Article*ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ : ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ : ಡಾ. ಅನುರಾಧ ಕುರುಂಜಿ*
Next Article *ವಲಯ ಮಟ್ಟದ ಕ್ರೀಡಾಕೂಟ : ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಸಾಧನೆ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.