Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜಾತಿ ಮತ್ತು ಉಪಜಾತಿಗಳ ಪಟ್ಟಿ ಪ್ರಕಟ : ಆಕ್ಷೇಪಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ*
ಇತ್ತೀಚಿನ ಸುದ್ದಿಗಳು

*ಜಾತಿ ಮತ್ತು ಉಪಜಾತಿಗಳ ಪಟ್ಟಿ ಪ್ರಕಟ : ಆಕ್ಷೇಪಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ*

August 26, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.26 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಸಲುವಾಗಿ ರಾಜ್ಯದಲ್ಲಿರುವ ಜಾತಿ ಮತ್ತು ಉಪಜಾತಿಗಳ ಹೆಸರಿನ ಪಟ್ಟಿಯನ್ನು ದಿನಾಂಕ 22-08-2025 ರಂದು ರಾಜ್ಯಮಟ್ಟದ ಪತ್ರಿಕೆಯಲ್ಲಿ ಪ್ರಕಟಿಸಿದೆ. ಕೊಡಗು ಜಿಲ್ಲೆಯಲ್ಲಿರುವ ಜಾತಿ-ಉಪಜಾತಿಗಳ ಹೆಸರು ಪ್ರಕಟಿತ ಪಟ್ಟಿಯಲ್ಲಿದ್ದು ಅದರಲ್ಲಿ ಏನಾದರು ತಪ್ಪಾಗಿ ನಮೂದಾಗಿದ್ದಲ್ಲಿ ಜಾತಿಗಳು ಬಿಟ್ಟು ಹೋಗಿದ್ದಲ್ಲಿ ಪ್ರಕಟನೆಗೊಂಡ 7 ದಿನಗೊಳಗಾಗಿ ಸಾರ್ವಜನಿಕರು/ ಸಂಘ ಸಂಸ್ಥೆಗಳು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಂ 16, 2ನೇ ಮಹಡಿ ಮಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯ, ವಸಂತ ನಗರ ಬೆಂಗಳೂರು, 5660052 ಇಲ್ಲಿಗೆ ಪತ್ರ ಮುಖೇನ ಅಥವಾ kscbcb@gmail.com ಇಲ್ಲಿಗೆ ಇಮೇಲ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಪತ್ರಿಕೆಯಲ್ಲಿ ಪ್ರಕಟಣೆಗೊಂಡ ಜಾತಿಗಳ ಪಟ್ಟಿಯಲ್ಲಿ ಜಿಲ್ಲೆಯ ಜಾತಿ-ಉಪಜಾತಿಗಳ ಹೆಸರು ಬಿಟ್ಟುಹೋಗಿದ್ದಲ್ಲಿ ಕೂಡಲೇ ಲಿಖಿತ ಮನವಿಯನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಕಳುಹಿಸಲು ಅವಕಾಶವಿದೆ ಎಂದು ಅಹಿಂದ ಒಕ್ಕೂಟ ತಿಳಿಸಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಗೋಣಿಕೊಪ್ಪ : ಆ.30 ರಂದು ಶ್ರೀ ಕಾವೇರಿ ದಸರಾ ಜನೋತ್ಸವದ ಆಚರಣೆಗೆ ನೂತನ ಸಮಿತಿ ರಚನೆ*
Next Article *ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಡಾ.ಮಂತರ್ ಗೌಡ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.