Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತುಳುವೆರೆ ಜನಪದ ಕೂಟದ ಸಭೆ : ಆಧುನಿಕ ತಂತ್ರಜ್ಞಾನದ ಮೂಲಕ ಸಹಕಾರ ಸಂಘದ ಅಭಿವೃದ್ಧಿ : ಆನಂದ ರಘು ಪೂಜಾರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತುಳುವೆರೆ ಜನಪದ ಕೂಟದ ಸಭೆ : ಆಧುನಿಕ ತಂತ್ರಜ್ಞಾನದ ಮೂಲಕ ಸಹಕಾರ ಸಂಘದ ಅಭಿವೃದ್ಧಿ : ಆನಂದ ರಘು ಪೂಜಾರಿ*

ಆಗಷ್ಟ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ವಿರಾಜಪೇಟೆ ಆ.28 NEWS DESK : ಜಿಲ್ಲೆಯಲ್ಲಿನ 14 ತುಳು ಭಾಷಿಕ ಸಮುದಾಯಗಳನ್ನು ಒಂದುಗೂಡಿಸಿ, ಪರಸ್ಪರ ಸಹಕಾರದಿಂದ, ಒಗ್ಗಟ್ಟಾಗಿ ತುಳುವೆರೆ ಜನಪದ ಕೂಟವನ್ನು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಲಾಗುವುದು ಎಂದು ತುಳುವೆರೆ ಜನಪದ ಕೂಟದ ಜಿಲ್ಲಾ ಘಟಕದ ಉಪಾಧ್ಯಕ್ಷ ಆನಂದ ರಘು ಪೂಜಾರಿ ಹೇಳಿದರು. ಪಟ್ಟಣದ ಪುರಭವನದಲ್ಲಿ ನಡೆದ ತುಳುವೆರೆ ಜನಪದ ಕೂಟದ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ತುಳುವೆರೆ ಜನಪದ ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಶಬರೀಶ್ ಶೆಟ್ಟಿ ಮಾತನಾಡಿ, ಮುಂದಿನ ದಿನಗಳಲ್ಲಿ ಭಾಷಿಕ ಸಮುದಾಯದ ಎಲ್ಲರನ್ನು ಒಟ್ಟಾಗಿ ಸೇರಿಸಿಕೊಂಡು ಕೂಟದ ವತಿಯಿಂದ ಹಲವು ಸಮುದಾಯ ಹಾಗೂ ಜನಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ತುಳುವರೆ ಜನಪದ ಕೂಟದಿಂದ ಸ್ಥಾಪನೆಯಾದ ಸಹಕಾರ ಸಂಘವನ್ನು ಅಭಿವೃದ್ಧಿಪಡಿಸುವ ಕಾರ್ಯ ಮುಂದಿನ ದಿನಗಳಲ್ಲಿ ಆಗಲಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿ ಸಹಕಾರ ಸಂಘದ ಆರ್ಥಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು. ಕೂಟದ ನಿರ್ದೆಶಕ ಮದನ್ ಶೆಟ್ಟಿ ಮಾತನಾಡಿ ಕೂಟದ ಸದಸ್ಯರಿಗೆ ಅವರ ಅವಲಂಬಿತರಿಗೆ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂದುವರಿಯಲು ಅಗತ್ಯವಾಗಿರುವ ಸೌಲಭ್ಯಗಳನ್ನು ಒದಗಿಸಲು ಕೂಟದ ವತಿಯಿಂದ ಚಿಂತನೆ ನಡೆಸಬೇಕಿದೆ ಎಂದು ಸಲಹೆ ನೀಡಿದರು. ಈ ಕುರಿತು ಸಭೆಯಲ್ಲಿ ಚರ್ಚಿಸಿ ಅಗತ್ಯ ಬೆಂಬಲವನ್ನು ಸೂಚಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಉಳಿದಂತೆ ಕೂಟದ ಮುಂದಿನ ಕಾರ್ಯ ಚಟುವಟಿಕೆ ಹಾಗೂ ಬಲವರ್ಧನೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಂಘಟನೆಯ ಪ್ರಮುಖರು ಸಂಘಟನೆಯ ಸದಸ್ಯರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ವೇದಿಕೆಯಲ್ಲಿ ತುಳುವೆರೆ ಜನಪದ ಕೂಟದ ಸ್ಥಾಪಕ ಅಧ್ಯಕ್ಷ ಶೇಖರ್ ಭಂಡಾರಿ, ಕೂಟದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಎಂ.ಆರ್. ರವಿ, ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ದಾಮೋದರ ಆಚಾರ್ಯ, ಕೂಟದ ತಾಲೂಕು ಪ್ರಧಾನ ಕಾರ್ಯದರ್ಶಿ ವಿನೋದ್ ಪೂಜಾರಿ ಇದ್ದರು. ಕಾರ್ಯಕ್ರಮದಲ್ಲಿ ಕೂಟದ ತಾಲೂಕು ಉಪಾಧ್ಯಕ್ಷ ಕಿರಣ್ ಪೂಜಾರಿ, ನಾರಾಯಣ ಪೂಜಾರಿ, ಮಾಧ್ಯಮ ಸಲಹೆಗಾರ ಡಾ. ಹೇಮಂತ್ ಶೆಟ್ಟಿ, ಆರ್ಥಿಕ ಸಲಹೆಗಾರ ಮದನ್ ಶೆಟ್ಟಿ, ನಿರ್ದೆಶಕರಾದ ಸಂಪತ್ ಶೆಟ್ಟಿ, ಭರತ್ ರಾಮ್ ರೈ, ಸಂತೋಷ್ ಪೂಜಾರಿ, ಹಿರಿಯರಾದ ಶಿವಪ್ಪ ಪೂಜಾರಿ, ಸುಮಂತ್, ಶಾಮ್, ವಸಂತ್, ಪುರುಷೋತ್ತಮ್ ಸೇರಿದಂತೆ ಭಾಷಿಕ ಸಮುದಾಯದವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.