ಬೆಂಗಳೂರು ಆ.30 NEWS DESK :ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಮಾಡಿ ಅಭಿನಂದಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಉಪಸ್ಥಿತರಿದ್ದರು.











