Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*
  • *ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*
  • *ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*
  • *ಕೊಡಗರಹಳ್ಳಿಯಲ್ಲಿ ಸ್ತನ್ಯಪಾನ ಸಪ್ತಾಹ : ಅಕ್ಕಪಡೆ ಕುರಿತು ಜಾಗೃತಿ ಕಾರ್ಯಕ್ರಮ*
  • ಪಿಎಂ-ಜನ್‍ಮನ್ ಮತ್ತು ಡಿಎ-ಜೆಜಿಯುಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ : ಆದಿವಾಸಿ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ*
  • *ಆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲೆಯಲ್ಲಿ 1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ*
  • ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ
  • *ಗಾಂಜಾ ಮಾರಾಟ : ಅಸ್ಸಾಂ ಮೂಲದ ಕಾರ್ಮಿಕರ ಬಂಧನ
  • *ಆ.8 ರಂದು ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಘಟಕದ ಪದಗ್ರಹಣ : ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ*
  • *ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ*

ಆಗಷ್ಟ್ 30, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.30 NEWS DESK : 2025-26ನೇ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ಎಲ್ಲಾ ವರ್ಗದ ನಿರುದ್ಯೋಗ ಯುವಕ, ಯುವತಿಯರಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪಟ್ಟಣ, ನಗರ, ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಉತ್ಪಾದನಾ ಉದ್ದಿಮೆಗಳಿಗೆ ಗರಿಷ್ಠ 50 ಲಕ್ಷಗಳವರೆಗೆ ಹಾಗೂ ಸೇವಾ ಉದ್ದಿಮೆಗಳಿಗೆ ಗರಿಷ್ಠ ರೂ.20 ಲಕ್ಷಗಳವರೆಗೆ ಸಾಲವನ್ನು ಪಡೆದರೆ ಶೇ.15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಕಾಫಿ ಗ್ರೈಂಡಿಂಗ್, ಪ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನು ಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೆಡ್ ಗಾರ್ಮೆಂಟ್ಸ್, ಫ್ಲೆಕ್ಸ್ ಅಂಡ್ ಪ್ರಿಂಟಿಂಗ್ ಪ್ರೆಸ್, ಬ್ಯೂಟಿ ಪಾರ್ಲರ್, ಸಲೂನ್ ಎಕ್ಸ್-ರೇ ಸ್ಕ್ಯಾನಿಂಗ್, ಮೆಡಿಕಲ್ ಲ್ಯಾಬ್, ಅಡಿಕೆ ತಟ್ಟೆ ತಯಾರಿಕೆ, ಪೇಪರ್ ಪ್ಲೇಟ್ಸ್ ಮತ್ತು ಕಪ್ಸ್, ಸೆಂಟ್ರಿಂಗ್ ವಕ್ರ್ಸ್, ವೆಲ್ಡಿಂಗ್, ವಾಟರ್ ಸರ್ವೀಸ್ ಸ್ಟೇಷನ್, ಹಸು, ಕುರಿ, ಮೇಕೆ, ಎಮ್ಮೆ, ಕೋಳಿ, ಬಾತು ಕೋಳಿ, ಮೀನು ಸಾಕಾಣಿಕೆ ಹಾಗೂ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮತ್ತು ಇತರೆ 630 ಕ್ಕೂ ಅಧಿಕ ಉದ್ದಿಮೆಗಳಿಗೆ ಸಾಲ ಸಹಾಯಧನ ನೀಡಲಾಗುವುದು. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ https://www.kviconline.gov.in  (ಪಿಎಂಇಜಿಪಿ) ನಲ್ಲಿ ಅರ್ಜಿ ಸಲ್ಲಿಸುವಾಗ ಏಜೆನ್ಸಿ ಕೆವಿಐಬಿ ಎಂದು ಅಳವಡಿಸಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಎಚ್.ಆರ್.ಸುಧಾಮ, ಜಿಲ್ಲಾ ಅಭಿವೃದ್ಧಿ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಚೇರಿಯನ್ನು ಹಾಗೂ ದೂ.ಸಂ. 08272-225946 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*

ಆಗಷ್ಟ್ 7, 2026

*ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*

ಆಗಷ್ಟ್ 7, 2026

*ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*

ಆಗಷ್ಟ್ 7, 2026

*ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*

ಆಗಷ್ಟ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.7 NEWS DESK : ಬಿಡದಿ ಟೌನ್ ಶಿಪ್ ವಿರುದ್ಧ ಶಾಂತಿಯುತ ಹೋರಾಟ ನಡೆಸಲು ತೆರಳುತ್ತಿದ್ದ ಕೊಡಗಿನ ರೈತರನ್ನು…

*ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*

ಆಗಷ್ಟ್ 7, 2026

*ಕೊಡಗರಹಳ್ಳಿಯಲ್ಲಿ ಸ್ತನ್ಯಪಾನ ಸಪ್ತಾಹ : ಅಕ್ಕಪಡೆ ಕುರಿತು ಜಾಗೃತಿ ಕಾರ್ಯಕ್ರಮ*

ಆಗಷ್ಟ್ 7, 2026

ಪಿಎಂ-ಜನ್‍ಮನ್ ಮತ್ತು ಡಿಎ-ಜೆಜಿಯುಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ : ಆದಿವಾಸಿ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ*

ಆಗಷ್ಟ್ 7, 2026

*ಆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲೆಯಲ್ಲಿ 1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ*

ಆಗಷ್ಟ್ 7, 2026

ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ

ಆಗಷ್ಟ್ 7, 2026

*ಗಾಂಜಾ ಮಾರಾಟ : ಅಸ್ಸಾಂ ಮೂಲದ ಕಾರ್ಮಿಕರ ಬಂಧನ

ಆಗಷ್ಟ್ 7, 2026

*ಆ.8 ರಂದು ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಘಟಕದ ಪದಗ್ರಹಣ : ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ*

ಆಗಷ್ಟ್ 6, 2026

*ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*

ಆಗಷ್ಟ್ 6, 2026

*ಚೆಂಬು ಗ್ರಾಮದಲ್ಲಿ ಉಚಿತ ಇಡಿಪಿ ತರಬೇತಿ*

ಆಗಷ್ಟ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.