Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ವತಿಯಿಂದ ಶ್ರೀ ನಾರಾಯಣ ಗುರು ಜಯಂತಿ*
ಇತ್ತೀಚಿನ ಸುದ್ದಿಗಳು

*ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ವತಿಯಿಂದ ಶ್ರೀ ನಾರಾಯಣ ಗುರು ಜಯಂತಿ*

September 3, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸಿದ್ದಾಪುರ ಸೆ.3 NEWS DESK : ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ವತಿಯಿಂದ ಸೆ.7 ರಂದು ಸಿದ್ದಾಪುರದಲ್ಲಿ ಶ್ರೀ ನಾರಾಯಣ ಗುರುವಿನ 171ನೇ ಜಯಂತಿ ಆಚರಣೆ ನಡೆಯಲಿದೆ ಎಂದು ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ತಿಳಿಸಿದ್ದಾರೆ. ಸಿದ್ದಾಪುರದ ಎಸ್.ಎನ್.ಡಿ.ಪಿ‌ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎನ್.ಡಿ.ಪಿ ಕೊಡಗು ಯೂನಿಯನ್, ಗುರು ಜಯಂತಿ ಆಚರಣಾ ಸಮಿತಿ ಹಾಗೂ ಜಿಲ್ಲೆಯ ಎಸ್.ಎನ್. ಡಿ.ಪಿ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೆ.7 ರಂದು ನಾರಾಯಣ ಗುರು ಜಯಂತಿ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಯೂನಿಯನ್ ಮಾಜಿ‌ ಕಾರ್ಯದರ್ಶಿ ಎಂ.ಪಿ.ಶಿವಪ್ರಸಾದ್ ಧ್ವಜಾರೋಹಣ ನೆರವೇರಿಸಲಿದ್ದು, ಬೆಳಗ್ಗೆ 10.30 ಗಂಟೆಗೆ ನಡೆಯುವ ಮೆರವಣಿಗೆಯನ್ನು ಪ್ರಮುಖರಾದ ಎ.ವಿ.ಸಜೀವನ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಶ್ರೀ ನಾರಾಯಣ ಗುರುಗಳ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ವಾದ್ಯ ಮೇಳಗಳೊಂದಿಗೆ ಶ್ರೀ ಅಯ್ಯಪ್ಪ ದೇವಸ್ಥಾನದ ಮುಂಭಾಗದಿಂದ ಪ್ರಾರಂಭಿಸಿ ಸಿದ್ದಾಪುರ ಸ್ವರ್ಣಮಾಲ ಸಭಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ವಿ.ಕೆ ಲೋಕೇಶ್ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯಧುವೀರ್ ಒಡೆಯರ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಎಸ್ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿಧಾನಸಭಾ ಮಾಜಿ ಅಧ್ಯಕ್ಷರಾದ ಕೆ.ಜಿ ಬೋಪಯ್ಯ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದರು. ಕಾರ್ಯಮದಲ್ಲಿ ಎಸ್.ಎಸ್ ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಯೂನಿಯನ್ ಸದಸ್ಯರ ಮಕ್ಕಳಿಗೆ ಸನ್ಮಾನ, ಸಾಧಕರಿಗೆ ಸನ್ಮಾನ‌ ನಡೆಯಲಿದೆ. ಕೇರಳದ ಪ್ರಸಿದ್ಧ ಕಲಾವಿದ ರಂಜು ಚಾಲಕ್ಕುಡಿ ಅವರನ್ನೊಳಗೊಂಡ ತಂಡದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಎಸ್.ಎನ್.ಡಿ.ಪಿ ಯೂನಿಯನ್ ಜಿಲ್ಲಾ ಕಾರ್ಯದರ್ಶಿ ಕೆ.ವಿ.ಪ್ರೇಮಾನಂದ, ಆಚರಣಾ ಸಮಿತಿ ಅಧ್ಯಕ್ಷ ಎಂ.ಜಿ.ರಾಜು, ಕಾರ್ಯದರ್ಶಿ ಕೆ.ಕೆ.ರೆಜಿತ್ ಕುಮಾರ್, ಯೂನಿಯನ್ ಪ್ರಮುಖರಾದ ಆರ್.ಗಿರೀಶ್, ಪಾಪಯ್ಯ, ಎಂ.ಎ.ಆನಂದ, ಯೂನಿಯನ್ ಮಹಿಳಾ ಅಧ್ಯಕ್ಷರಾದ ರೀಶ ಸುರೇಂದ್ರ ಇದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಚೆಸ್ ಸ್ಪರ್ಧೆ : ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಿದ್ಯಾರ್ಥಿಗಳು*
Next Article *ಟೇಬಲ್ ಟೆನ್ನಿಸ್ ಕ್ರೀಡಾಕೂಟ : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ*

Recommended: Website design development company services in Mangalore Forex Trading Teacher in India

Related Posts

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

ಕಣಿವೆ NEWS DESK ಫೆ.12 : ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ…

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.