Share Facebook Twitter LinkedIn Pinterest WhatsApp Email ಮಡಿಕೇರಿ ಸೆ.3 NEWS DESK : ಸಿದ್ದಾಪುರ ಠಾಣೆ, ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಸಿದ್ದಾಪುರದಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲಾಯಿತು. ಪಟ್ಟಣದಲ್ಲಿ ಮಾನವ ಸರಪಳಿ ಮತ್ತು ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
*ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆ : ಕಾಳಸಂತೆಯಲ್ಲಿ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಸೂಚನೆ*December 24, 2025