Facebook Twitter WhatsApp Email Telegram Copy Link ಮಡಿಕೇರಿ ಸೆ.3 NEWS DESK : ಕುಶಾಲನಗರದ ಮುಳ್ಳುಸೋಗೆಯಲ್ಲಿ ಜನಸಂಪರ್ಕ ಸಭೆ ನಡೆಯಿತು. ಶಾಸಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿದರು.
*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*ಮಾರ್ಚ್ 19, 2026
*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*ಮಾರ್ಚ್ 19, 2026