Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 2 ರಂದು ಜಂಬೂರುವಿನಲ್ಲಿ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಪದಗ್ರಹಣ : ನೂತನ ಜಿಲ್ಲಾಧ್ಯಕ್ಷೆಯಾಗಿ ದೀಪಿಕಾ ಕರುಣ ಅಧಿಕಾರ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ಪದಗ್ರಹಣ : ನೂತನ ಜಿಲ್ಲಾಧ್ಯಕ್ಷೆಯಾಗಿ ದೀಪಿಕಾ ಕರುಣ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಸೆ.8 NEWS DESK : ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಕುಶಾಲನಗರದ ದೀಪಿಕಾ ಕರುಣ ನೇತೃತ್ವದ ತಂಡ ಸೇವಾದೀಕ್ಷೆ ಸ್ವೀಕರಿಸಿತು. ರಾಜ್ಯ ಮಹಿಳಾ ಘಟಕದ ನಿರ್ದೇಶಕಿ ಸುಮಾ ಸುದೀಪ್ ಪ್ರಮಾಣ ವಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ವೀರಶೈವ ಸಮಾಜದ ಸಂಘಟನೆ ಬಲಗೊಳ್ಳಲು ಮಹಿಳೆಯರು ಸಂಘಟಿತರಾಗಬೇಕು. ಎಲ್ಲೆಡೆ ಸತ್ಸಂಗಗಳ ಮೂಲಕ ಮಕ್ಕಳಲ್ಲಿ ವೀರಶೈವ ಪರಂಪರೆಯ ಸಂಸ್ಕಾರಗಳನ್ನು ಕಲಿಸಿ ಅವರಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಬೇಕೆಂದು ಕರೆ ನೀಡಿದರು. ನೂತನ ಜಿಲ್ಲಾಧ್ಯಕ್ಷೆ ದೀಪಿಕಾ ಕರುಣ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ವೀರಶೈವ ಸಮಾಜದ ಸಂಘಟನೆಯನ್ನು ಸದೃಢಗೊಳಿಸಲು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಮಹಿಳಾ ಘಟಕ ರಚಿಸಲಾಗುವುದು. ಈಗಾಗಲೇ ಜಿಲ್ಲೆಯ ವಿವಿಧೆಡೆಗಳಿಂದ ಆಯ್ಕೆ ಮಾಡಿರುವ 31 ಮಹಿಳಾ ನಿರ್ದೇಶಕರು ಸಕ್ರಿಯರಾಗುವಂತೆ ಕರೆ ನೀಡಿದರು. ಕೊಡ್ಲಿಪೇಟೆಯ ಕಿರಿ ಕೊಡ್ಲಿ ಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ವೀರಶೈವ ಸಮಾಜದ ರಾಜ್ಯ ಘಟಕದ ನಿರ್ದೇಶಕಿ ರಾಜೇಶ್ವರಿ ನಾಗರಾಜ್ ಸಮಾಜದ ಸಂಘಟನೆಯಲ್ಲಿ ಮಹಿಳೆಯರ ಜವಬ್ದಾರಿ ಹಾಗೂ ಕಾರ್ಯನಿರ್ವಹಣೆ ಕುರಿತು ಮಾತನಾಡಿದರು. ರಾಜ್ಯ ವೀರಶೈವ ಮಹಾಸಭಾದ ನಿರ್ದೇಶಕಿ ಅನುಚಂದ್ರಶೇಖರ್, ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಹೇಮಲತಾ ಪ್ರಧಾನ ಭಾಷಣ ಮಾಡಿದರು. ವೀರಶೈವ ಸಮಾಜದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಮೂರ್ತಿ, ಖಜಾಂಚಿ ಉದಯಕುಮಾರ್, ಉಪಾಧ್ಯಕ್ಷ ಎಸ್.ಎಸ್.ಸುರೇಶ್, ವಿರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ರಾಜೇಶ್, ಕೊಡಗು ವೀರಶೈವ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಧರ್ಮೇಂದ್ರ, ಕೋಶಾಧಿಕಾರಿ ಮಮತಾ ರವೀಶ್, ಸಹಕಾರ್ಯದರ್ಶಿ ಲಾವಣ್ಯ ರವಿ, ಉಪಾಧ್ಯಕ್ಷರಾಗಿ ವಿರಾಜಪೇಟೆಯ ಚಂಪಾ ಉಮೇಶ್, ಸೋಮವಾರಪೇಟೆಯ ಶಶಿಕಲಾ ಜಗದೀಶ್, ವಿದ್ಯಾಹಿರಣ್ಣಯ್ಯ, ಮಡಿಕೇರಿಯ ರಮ್ಯಾ ಯೋಗೇಶ್ ಇದ್ದರು. ಕಾರ್ಯಕ್ರಮದಲ್ಲಿ ವೀರಶೈವ ಸಮಾಜದ ಮಕ್ಕಳಿಗೆ ವಚನ ಗಾಯನ ಸ್ಪರ್ಧೆ, ಶರಣ ಶರಣೆಯರ ಛದ್ಮವೇಶ ಸ್ಪರ್ಧೆ ಹಾಗೂ ಭರತ ನಾಟ್ಯ ನೋಡುಗರ ಗಮನ ಸೆಳೆಯಿತು. ಶಿಕ್ಷಕಿ ನಿರ್ಮಲಾ ಶಿವಲಿಂಗ ನಿರೂಪಿಸಿದರು. ಚೈತ್ರಾ ರಾಜೇಶ್ ಸ್ವಾಗತಿಸಿದರು. ಚಂಪಾ ಉಮೇಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 2 ರಂದು ಜಂಬೂರುವಿನಲ್ಲಿ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 1, 2026

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.30 NEWS DESK : ಆರ್ಯವೈಶ್ಯ ಕುಲದೇವತೆ ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ಜಯಂತಿಯ ಅಂಗವಾಗಿ ವಾಸವಿ ಮಾತೆಗೆ…

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.