
ವಿರಾಜಪೇಟೆ NEWS DESK ಸೆ.8 : ಕಾಫಿ ತೋಟಕ್ಕೆ ನುಗ್ಗಿದ ಚಿರತೆಯೊಂದು ಸಾಕು ನಾಯಿಯನ್ನು ಕೊಂದು ತಿಂದು ಹಾಕಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಎರಡನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಮೂಡಗದ್ದೆ ರಾಮಕೃಷ್ಣ ಎಂಬುವವರ ತೋಟದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. (ಸಾಂದರ್ಭಿಕ ಚಿತ್ರ)










