ಬೆಂಗಳೂರು ಸೆ.9 NEWS DESK : ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನ ಪರಿಷತ್‌ನ ಆಡಳಿತ ಪಕ್ಷದ ಸದಸ್ಯರುಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಭೆ ನಡೆಸಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ, ಅಭಿವೃದ್ಧಿ ಕಾರ್ಯಕ್ರಮಗಳು, ನೆರೆ ಪರಿಹಾರ ಕಾರ್ಯಗಳು ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.










