Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ*

September 10, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.10 NEWS DESK : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಡಾ|| ಬಿ.ಆರ್‍ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್‍ಸೈಟ್ www.swd.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಸೆ.15 ರ ಸಂಜೆ 5.30 ರೊಳಗೆ ತಪ್ಪದೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ದೀಕ್ಷಾ ಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಜಂಟಿ/ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರಿಗೆ ಸೆಪ್ಟೆಂಬರ್ 15 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಶ್ರೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವುದು. ಯಾತ್ರಾರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿಬೇಕು. ಬಿ.ಪಿ.ಎಲ್‍ಕಾರ್ಡ್ ಹೊಂದಿರಬೇಕು. ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್: www.swd.karnataka.gov.in ನಲ್ಲಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ, ನಿಗದಿ ಪಡಿಸಿದ ಗುರಿಗಳಿಗಿಂತ ಹೆಚ್ಚಿನ ಅರ್ಜಿ ಪರಿಗಣಿಸಲಾಗುವುದಿಲ್ಲ. ಆಧಾರ್ ಕಾರ್ಡ್/ರೇಷನ್ ಕಾರ್ಡ್‍ಗಳ ಪ್ರತಿಗಳನ್ನು ಅರ್ಜಿಯೊಂದಿಗೆ ಅಪ್‍ಲೋಡ್ ಮಾಡುವುದು. ಯಾತ್ರಾರ್ಥಿಗಳು ಎಸ್.ಸಿ/ಎಸ್.ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ|| ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು. ಆಯ್ಕೆಯಾದ ಯಾತ್ರಾರ್ಥಿಗಳು ಒಂದು ವೇಳೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿದ್ದಲ್ಲಿ ಈ ಪ್ರಯಾಣ ಕೈಗೊಂಡಂತೆ ದೃಢೀಕರಿಸಿ ಅಫಿಡವಿಟ್ ಸಲ್ಲಿಸಬೇಕು ಹಾಗೂ ಪೆಟ್ರೋಲ್/ಡೀಸಲ್ ಬಿಲ್ಲುಗಳನ್ನು ಸಹ ಸಲ್ಲಿಸತಕ್ಕದ್ದು ಹಾಗೂ ಅಲ್ಲಿಗೆ ಪ್ರಯಾಣ ಮಾಡಿದ್ದಕ್ಕೆ ಸೂಕ್ತ ದಾಖಲಾತಿ ಸಲ್ಲಿಸುವುದು. ಡಾ|| ಬಿ.ಆರ್.ಅಂಬೇಡ್ಕರ್‍ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು 2 ನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಲ್ಲ. ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ. ರಾಜ್ಯದಲ್ಲಿ ಆಯಾಯ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು. ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು. ಯಾತ್ರಾರ್ಥಿಗಳು ತಮ್ಮ ಹೆಸರಿನಲ್ಲಿರುವ ಉಳಿತಾಯ ಖಾತೆಯ ಸಂಖ್ಯೆ ಬ್ಯಾಂಕಿನ ಹೆಸರು, ವಿಳಾಸ ಮತ್ತು ಐಎಫ್‍ಎಸ್‍ಸಿ ಕೋಡ್‍ನ್ನು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿ ಭರ್ತಿ ಮಾಡತಕ್ಕದ್ದು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531 ಹಾಗೂ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-9480843156 ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಎಚ್‍ಒ ಡಾ.ಸತೀಶ್ ಕುಮಾರ್ ಭೇಟಿ : ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಸಾಧಿಸಲು ಸೂಚನೆ*
Next Article *ಸೆ.17 ರಂದು ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.