Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ : ಜಾಗ ಮಾರಾಟ ಮಾಡದಂತೆ ಶಾಸಕ ಡಾ.ಮಂತರ್ ಗೌಡ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ : ಜಾಗ ಮಾರಾಟ ಮಾಡದಂತೆ ಶಾಸಕ ಡಾ.ಮಂತರ್ ಗೌಡ ಸಲಹೆ*

ಸೆಪ್ಟೆಂಬರ್ 10, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಸೆ.10 NEWS DESK : ಹಕ್ಕುಪತ್ರ ಪಡೆದುಕೊಂಡವರು ಜಾಗವನ್ನು ಮಾರಾಟ ಮಾಡದೆ ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದರು. ಕಂದಾಯ ಇಲಾಖೆಯ ವತಿಯಿಂದ ಶಾಸಕರ ಕಚೇರಿ ಎದುರು ನಡೆದ ಹಕ್ಕಪತ್ರ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು. ತಿರಸ್ಕೃತಗೊಂಡಿರುವ ಹಕ್ಕುಪತ್ರ ಅರ್ಜಿಗಳ ಪುನರ್ ಪರಿಶೀಲನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಬಾಕಿಯಿರುವ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು. ಈ ಹಿಂದೆ ಕಂದಾಯ ಇಲಾಖೆ ಮಾಡಿದ ತಪ್ಪುಗಳಿಂದ ಈಗ ಬಡವರು ಹಕ್ಕಪತ್ರಗಳಿಂದ ವಂಚಿತರಾಗಬೇಕಾದ ಸಂಕಷ್ಟ ಬಂದಿದೆ. ಪ್ರಸಕ್ತ ಕಂದಾಯ ಅಧಿಕಾರಿಗಳು ಪ್ರತಿ ಗ್ರಾಮಗಳಿಗೆ ವಾಹನಗಳಲ್ಲಿ ತೆರಳುವ ಸೌಲಭ್ಯವಿದೆ. ಕಂದಾಯ ಇಲಾಖೆಗೆ ಸೇರಬೇಕಾದ ಜಾಗವನ್ನು ಇನ್ನಾದರೂ ಕಾಪಾಡಿಕೊಳ್ಳಬೇಕು. ಬಡವರಿಗೆ ಹಕ್ಕುಪತ್ರ ನೀಡುವ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಹಕ್ಕುಪತ್ರ ನೀಡಬೇಕು ಎಂದು ಹೇಳಿದರು. ಕಂದಾಯ ಇಲಾಖೆಗೆ ಸಲ್ಲಿಕೆಯಾಗಿರುವ, ಸದ್ಯದ ನಿಯಮದಂತೆ ಹಕ್ಕುಪತ್ರಗಳನ್ನು ನೀಡಲು ಸಾಧ್ಯವಾಗದ ಯಾವುದೇ ಅರ್ಜಿಗಳನ್ನು ತಹಸೀಲ್ದಾರ್ ಅವರು ವಜಾ ಮಾಡಬಾರದು. ಪೂರಕವಾದ ನಿಯಮಗಳನ್ನು ಸರ್ಕಾರ ತಂದಾಗ ಕಾನೂನಿನ ಚೌಕಟ್ಟಿನಲ್ಲಿ ಉಳಿಕೆ ಅರ್ಜಿಗಳನ್ನು ವಿಲೇವಾರಿ ಮಾಡಬಹುದು ಎಂದು ಹೇಳಿದರು. ವಡಯನಪುರ ಸೇರಿದಂತೆ ಅನೇಕ ಗ್ರಾಮಗಳಲ್ಲಿರುವ ಜಾಗದ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮುಂದುವರಿದಿದೆ. ಬಡವರಿಗೆ ಹಕ್ಕುಪತ್ರ ಕೊಡಿಸುವ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಲಾಗುತ್ತಿದೆ ಎಂದು ಹೇಳಿದರು. ಸೋಮವಾರ ಸಂತೆ ದಿನ ತಾಲ್ಲೂಕು ಕಚೇರಿಯಲ್ಲಿ ಎಲ್ಲಾ ಅಧಿಕಾರಿಗಳು ಸಾರ್ವಜನಿಕರಿಗೆ ಸಿಗಬೇಕು. ಫೀಲ್ಡ್‍ಗೆ ಹೋಗಿದ್ದಾರೆ ಎಂಬ ಉತ್ತರವನ್ನು ಇನ್ನು ಮುಂದೆ ಕೊಡಬಾರದು. ಈ ಬಗ್ಗೆ ತಹಸೀಲ್ದಾರ್ ಅವರು ಸಿಬ್ಬಂದಿಗಳಿಗೆ ಸೂಚನೆ ನೀಡಬೇಕು ಎಂದು ಹೇಳಿದರು. ತಹಶೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಕಾನೂನಿನ ಪರಿಮಿತಿಯಲ್ಲಿ ಇರದ ಹಕ್ಕುಪತ್ರಗಳ ಉಳಿಕೆ ಅರ್ಜಿಗಳನ್ನು ತಿರಸ್ಕಾರ ಮಾಡಿಲ್ಲ. ಶಾಸಕರ ಸಲಹೆಯಂತೆ ಪ್ರತಿ ಹಂತದಲ್ಲೂ ಪುನರ್ ಪರಿಶೀಲನೆ ಮಾಡಲಾಗುತ್ತಿದೆ. ಸಾಧ್ಯವಾದಷ್ಟು ಅರ್ಜಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ನೀಡಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಬಿ.ಬಿ.ಸತೀಶ್, ಜನಾರ್ಧನ್, ಚಂದ್ರಿಕಾ ಕುಮಾರ್, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಕಾಂತರಾಜು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ಇಒ ಪರಮೇಶ ಕುಮಾರ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ…

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.