Share Facebook Twitter LinkedIn Pinterest WhatsApp Email ಕರಿಕೆ ಸೆ.11 NEWS DESK : ಕರಿಕೆ ಗಾಮದ ಚೆಂಬೇರಿ ಗಡಿ ಭಾಗ ಕೇರಳದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೇವಾಲಯದ ಮುಖ್ಯದ್ವಾರ ಸ್ಥಾಪನಾ ಮುಹೂರ್ತ ನಡೆಯಿತು. ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
*ವಿರಾಜಪೇಟೆ : ಫಲಾನುಭವಿಗಳಿಗೆ ಉಚಿತ ಕೊಳವೆಬಾವಿ ಸೌಲಭ್ಯದ ಪ್ರಮಾಣ ಪತ್ರ ವಿತರಣೆ : ಎಲ್ಲಾ ಸಮುದಾಯಗಳ ಏಳಿಗೆಗೆ ಸರ್ಕಾರ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ*December 23, 2025