Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ : ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಡಿ.ಉದಯ ಕುಮಾರ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ : ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಡಿ.ಉದಯ ಕುಮಾರ್ ಸಲಹೆ*

ಸೆಪ್ಟೆಂಬರ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.11 NEWS DESK : ಶಾಲಾ ಹಂತದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಅತ್ಯಗತ್ಯ ಎಂದು ಕೂಡಿಗೆ ಡಯಟ್ ಪ್ರಾಂಶುಪಾಲರಾದ ಡಿ.ಉದಯ ಕುಮಾರ್ ಅವರು ಹೇಳಿದರು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಲೋಕ ಶಿಕ್ಷಣ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಇವರ ವತಿಯಿಂದ ನಗರದ ಜೂನಿಯರ್ ಕಾಲೇಜು ಆವರಣದ ಸಭಾಭವನದಲ್ಲಿ ನಡೆದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾಗರಿಕ ಪ್ರಪಂಚಗಳ ಮೂಲಕ ಸಾಕ್ಷರತೆ ಬೆಳವಣಿಗೆ ಆಗಿದೆ. ಶಿಕ್ಷಣ ಎಂಬುದು ಮನುಷ್ಯರ ಒಂದು ಅಕ್ಷರ ಜ್ಞಾನ, ಸಾಕ್ಷರತೆಯನ್ನು ವಸ್ತುನಿμÉ್ಠಯಿಂದ ನೋಡಬೇಕು ಎಂದು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರಾದ ವಿಜಯ್ ಅವರು ಮಾತನಾಡಿ ಸಾಕ್ಷರತೆಯು ತಂತ್ರಜ್ಞಾನಗಳಲ್ಲಿ ಮುಂದುವರೆಯುವ ಒಂದು ರಾಷ್ಟ್ರವಾಗಿದೆ ಹಾಗೂ ಕಾಲೇಜುಗಳಿಗೆ ಆಗಮಿಸುವುದು ಪುಣ್ಯದ ಕೆಲಸ ಎಂದರು. ಅನಕ್ಷರಸ್ಥರಿಗೆ ಅಕ್ಷರ ಕಲಿಸುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬ ನಾಗರಿಕರಿಗೆ ಓದಲು ಮತ್ತು ಬರೆಯಲು ಕಲಿಸುವುದು ಪುಣ್ಯಕಾರ್ಯ. ಸಾಕ್ಷರತೆ ಮನುಷ್ಯನಿಗೆ ಆತ್ಮವಿಶ್ವಾಸ ಧೈರ್ಯ ತಂದುಕೊಡುತ್ತದೆ ಎಂದು ಹೇಳಿದರು. ಶಿಕ್ಷಣಾಧಿಕಾರಿ ಮಹೇಶ್ ಅವರು ಮಾತನಾಡಿ ಯಾವುದೇ ಒಂದು ದೇಶ ಅಭಿವೃದ್ಧಿ ಹೊಂದಿದೆ ಎಂದರೆ ಅದು ಸಾಕ್ಷರತೆ ಇದ್ದರೆ ಮಾತ್ರ ಎಂದು ಹೇಳಿದರು. ಕನಿಷ್ಠ 9 ನೇ ತರಗತಿ ಓದಿರುವಂತಹ ವಿದ್ಯಾವಂತರನ್ನು ಗುರುತಿಸಿ ಅವರ ಮೂಲಕ ಎಲ್ಲಾ ಪರಿಹಾರಗಳನ್ನು ನೀಡಿ ಶಿಕ್ಷಣವನ್ನು ನೀಡುವಂತಹ ವ್ಯವಸ್ಥೆಯೇ ವಯಸ್ಕರ ಶಿಕ್ಷಣದ ಮೂಲಕ ಮಾಡಲಾಗಿದೆ ಎಂದರು ಸಾಕ್ಷರತೆಯು ಒಂದು ಅನುಬಂಧದ ಕಲಿಕೆ ಎಂದು ನುಡಿದರು. ಕೂಡಿಗೆ ಡಯಟ್ ಪ್ರಾಂಶುಪಾಲರಾದ ಡಿ.ಉದಯಕುಮಾರ್ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಕೃಷ್ಣಪ್ಪ ಮಾತನಾಡಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆರ್ ಹೇಮಂತ ರಾಜ್ ಸ್ವಾಗತಿಸಿದರು. ಯಮುನಾ ನಿರೂಪಿಸಿ, ವಂದಿಸಿದರು. ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಪ್ರೌಢಶಾಲಾ ವಿಭಾಗದಿಂದ ನಾಟಕ ಪ್ರದರ್ಶನ ಜರುಗಿತು. ಶಿಕ್ಷಣಾಧಿಕಾರಿ ಮಹೇಶ್, ಹಿರಿಯ ಉಪನ್ಯಾಸಕರಾದ ಸತೀಶ್, ಉಪನ್ಯಾಸಕರಾದ ಗೀತಾ, ಮಲ್ಲೇಶ್, ಸೌಮ್ಯ, ಡಯಟ್ ನೋಡೆಲ್ ಅಧಿಕಾರಿಗಳು, ಹಿರಿಯ ಉಪನ್ಯಾಸಕರು ಮತ್ತು ಸಿಬ್ಬಂದಿಯವರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ…

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.