

ಮಡಿಕೇರಿ ಸೆ.12 NEWS DESK : ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 17 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಇಒ ಅವರು ತಿಳಿಸಿದ್ದಾರೆ.










