ಮಡಿಕೇರಿ ಸೆ.12 NEWS DESK : ಬೆಂಗಳೂರು ಸಂಜಯ ನಗರ ಕೊಡವ ಸಂಘದ ಮಹಾಸಭೆ ಹಾಗೂ ಒತ್ತೊರ್ಮೆ ಕೂಟ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ, ಶುಭಕೋರಿದರು. ಈ ಸಂದರ್ಭ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.











