


ನವದೆಹಲಿ ಸೆ.12 NEWS DESK : 15ನೇ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿ.ಪಿ.ರಾಧಾಕೃಷ್ಣನ್ ಅವರಿಗೆ ಇಂದು ಪ್ರಮಾಣವಚನ ಬೋಧಿಸಿದರು. ಸಿ.ಪಿ.ರಾಧಾಕೃಷ್ಣನ್ ಅವರು ಕೆಂಪು ಕುರ್ತಾ ಧರಿಸಿ, ದೇವರ ಹೆಸರಿನಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.











