Share Facebook Twitter LinkedIn Pinterest WhatsApp Email ನಾಪೋಕ್ಲು ಸೆ.12 NEWS DESK : ಚೆನ್ನೈನ ಐಸಿಎಫ್ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ 27ನೇ ಅಂತರಾಷ್ಟ್ರೀಯ ಮಹಾತ್ಮ ಗಾಂಧಿ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ಅಂಕುರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ.