Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸೆ.22 ರಂದು ಉಪನ್ಯಾಸ ಕಾರ್ಯಕ್ರಮ : ವಿದ್ಯಾರ್ಥಿಗಳಿಗೆ ಛಾಯಾಚಿತ್ರ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು

*ಸೆ.22 ರಂದು ಉಪನ್ಯಾಸ ಕಾರ್ಯಕ್ರಮ : ವಿದ್ಯಾರ್ಥಿಗಳಿಗೆ ಛಾಯಾಚಿತ್ರ ಸ್ಪರ್ಧೆ*

September 12, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

 

ಮಡಿಕೇರಿ ಸೆ.20 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಸಹಯೋಗದಲ್ಲಿ ಸೆ.22 ರಂದು ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಖ್ಯಾತ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಉಪನ್ಯಾಸ ನೀಡಲಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ರಾಘವ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪ್ರೆಸ್‍ಕ್ಲಬ್ ಮತ್ತು ಎಫ್.ಎಂ.ಕೆ.ಎಂ.ಸಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಪತ್ರಿಕೋದ್ಯಮ ವಿಭಾಗದ ಸಂಯೋಜಕರಾದ ಪ್ರೊ.ನಯನ ಕಶ್ಯಪ್, ಪತ್ರಿಕೋದ್ಯಮ ಉಪನ್ಯಾಸಕಿ ಎ.ಎನ್.ಮೋನಿಕ ಉಪಸ್ಥಿತರಿರಲಿದ್ದಾರೆ. :: ಛಾಯಾಚಿತ್ರ ಸ್ಪರ್ಧೆ :: ಕಾರ್ಯಕ್ರಮದ ಪ್ರಯುಕ್ತ ಕೊಡಗಿನ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಕೊಡಗಿನ ವರ್ಷಧಾರೆ” ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಒಂದು ವಿದ್ಯಾಸಂಸ್ಥೆಯಿಂದ ಐದು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಛಾಯಾಚಿತ್ರಕ್ಕೆ ಅಡಿಬರಹ ಕಡ್ಡಾಯವಾಗಿರಬೇಕು. ವಿಜೇತರ ಹೆಸರುಗಳನ್ನು ಸೆ.22ರಂದು ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಘೋಷಿಸಿ ಬಹುಮಾನ ವಿತರಿಸಲಾಗುವುದು. ಸ್ಪರ್ಧೆಯ ವಿಜೇತರಿಗೆ ಪ್ರಥಮ ರೂ.2000, ದ್ವಿತೀಯ ರೂ.1500, ತೃತೀಯ ರೂ.1000 ನೀಡಲಾಗುವುದು. ಅಲ್ಲದೇ 5 ಉತ್ತಮ ಛಾಯಾಚಿತ್ರಗಳಿಗೆ ಆಕರ್ಷಕ ಬಹುಮಾನವಿದ್ದು, ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಹಾಗೂ ಕೊಡಗು ಪ್ರೆಸ್‍ಕ್ಲಬ್‍ನ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ*
Next Article *ಲಾಭದಲ್ಲಿ ನಾಪೋಕ್ಲು ಪ್ರಾಥಮಿಕ ಕೃಷಿಪತ್ತಿ ಸಹಕಾರ ಸಂಘ : ಹರೀಶ್ ಪೂವಯ್ಯ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.