Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.18 ರಂದು ಮೂರ್ನಾಡಿನಲ್ಲಿ ಸಿಎನ್‌ಸಿಯಿಂದ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.18 ರಂದು ಮೂರ್ನಾಡಿನಲ್ಲಿ ಸಿಎನ್‌ಸಿಯಿಂದ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ*

ಸೆಪ್ಟೆಂಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.14 : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, 2025 ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ತನಕ ಒಟ್ಟು 15 ದಿನ ನಡೆಯಲಿರುವ ರಾಜ್ಯ ಸರ್ಕಾರದ ಜಾತಿವಾರು ಗಣತಿಯ ಜಾತಿ-ಭಾಷೆ-ಧರ್ಮ ಕಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆಪ್ಟೆಂಬರ್ 18 ರಂದು ಮೂರ್ನಾಡಿನಲ್ಲಿ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಂವಿಧಾನಿಕ ಹಕ್ಕೊತ್ತಾಯಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. ಜನಗಣತಿಯ ಸಂದರ್ಭ ಪ್ರತ್ಯೇಕ ಕಾಲಮ್ ಮತ್ತು ಕೋಡ್ ಸೇರಿಸುವುದರಿಂದ ಕೊಡವ ಸಮುದಾಯಕ್ಕೆ ಆಗಬಹುದಾದ ಲಾಭಗಳನ್ನು ಮತ್ತು ರಾಜ್ಯ ಸರ್ಕಾರದ ಜಾತಿ ಸಮೀಕ್ಷೆಯಲ್ಲಿ ಕೊಡವರು ಎಂದು ಧರ್ಮ-ಜಾತಿ-ಭಾಷೆ ಕಾಲಂನಲ್ಲಿ ಬರೆಸುವ ಮಹತ್ವದ ಕುರಿತಾಗಿ ವಿವರಿಸಲಾಗುವುದು ಎಂದು ಹೇಳಿದ್ದಾರೆ. 2025-26ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್‌ಟಿ ಪಟ್ಟಿಯಲ್ಲಿ ಸೇರಿಸಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026 ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ. ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮವು ಮೂರ್ನಾಡಿನಲ್ಲಿ ಶಾಂತಿಯುತವಾಗಿ ನಡೆಯಲಿದ್ದು, ಆ ಭಾಗದ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.