Facebook Twitter WhatsApp Email Telegram Copy Link ಮಡಿಕೇರಿ ಸೆ.17 NEWS DESK : ಕೊಡಗು ಜಿಲ್ಲೆಗೆ ಆಗಮಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು.