
ಕಲಬುರ್ಗಿ ಸೆ.17 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರ್ಗಿಯ ಶರಣ ಬಸವೇಶ್ವರ ಸಂಸ್ಥಾನಕ್ಕೆ ಭೇಟಿ ನೀಡಿ, ಇತ್ತೀಚಿಗೆ ಶಿವೈಕ್ಯರಾದ ಪೂಜ್ಯಶ್ರೀ ಡಾ.ಶರಣ ಬಸಪ್ಪ ಅಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಮತ್ತು ಜಿಲ್ಲೆಯ ಶಾಸಕರುಗಳು ಜೊತೆಗಿದ್ದರು.











