Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಡಿಕೇರಿ ದಸರಾ ಸಂಭ್ರಮ : ದೀಪಾಲಂಕಾರ, ರಂಗೋಲಿ, ಸೆಲ್ಫಿ ಸ್ಪರ್ಧೆಯ ಆಕರ್ಷಣೆ*
ಇತ್ತೀಚಿನ ಸುದ್ದಿಗಳು

*ಮಡಿಕೇರಿ ದಸರಾ ಸಂಭ್ರಮ : ದೀಪಾಲಂಕಾರ, ರಂಗೋಲಿ, ಸೆಲ್ಫಿ ಸ್ಪರ್ಧೆಯ ಆಕರ್ಷಣೆ*

September 19, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.19 NEWS DESK : ಮಡಿಕೇರಿ ದಸರಾ ಜನೋತ್ಸವಕ್ಕೆ ವಿಶೇಷ ಮೆರುಗು ನೀಡುವ ಉದ್ದೇಶದಿಂದ ದಸರಾ ದಶಮಮಂಟಪ ಸಮಿತಿ ದೀಪಾಲಂಕಾರ, ರಂಗೋಲಿ ಮತ್ತು ಸೆಲ್ಫಿ ಸ್ಪರ್ಧೆಯನ್ನು ಆಯೋಜಿಸಿದೆ. ಸೆ.22 ರಂದು ಕರಗೋತ್ಸವ ಆರಂಭಗೊಳ್ಳುವ ಸಂಜೆ ಮನೆ ಮತ್ತು ಅಂಗಡಿಗಳನ್ನು ಹಣತೆ, ಕಾಲುದೀಪ, ತೂಗುದೀಪಗಳಿಂದ ಅಲಂಕರಿಸಬೇಕು. ಅಲ್ಲದೆ ಮನೆಗಳ ಮುಂದೆ ಸುಂದರವಾದ ವರ್ಣರಂಜಿತ ಚುಕ್ಕಿ ರಂಗೋಲಿಯನ್ನು ಬಿಡಿಸಬೇಕು. ಈ ಎರಡೂ ಸ್ಪರ್ಧೆಗಳ ವಿಜೇತರಿಗೆ ವಿಶೇಷ ಬಹುಮಾನವನ್ನು ನೀಡಲಾಗುವುದು ಎಂದು ದಸರಾ ದಶಮಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಸೆಲ್ಫಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಆಸಕ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಕುಟುಂಬದ ಸದಸ್ಯರ ಸಹಿತ ಸೆಲ್ಫಿ ತೆಗೆಯಬೇಕು. ವಿಜೇತ ಕುಟುಂಬಕ್ಕೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು. ಸೆಲ್ಫಿ ಸ್ಪರ್ಧೆಗಾಗಿ ಮೂರು ಸೆಲ್ಫಿ ಪಾಯಿಂಟ್ ಗಳನ್ನು ನಿಗಧಿ ಮಾಡಲಾಗಿದೆ. ಬನ್ನಿ ಮಂಟಪದ ಮುಂಭಾಗದ ಅಕ್ಷಯ ಲಾಡ್ಜ್, ಮಹದೇವಪೇಟೆಯ ಅರವಿಂದ್ ಜ್ಯುವೆಲ್ಲರಿ ಮತ್ತು ಸ್ಕೈಗೋಲ್ಡ್ ಎದುರು ಸೆಲ್ಫಿ ತೆಗೆಯಬೇಕು ಎಂದು ಮಾಹಿತಿ ನೀಡಿದ್ದಾರೆ. ಸೆಲ್ಫಿ ಪಾಯಿಂಟ್ ನಲ್ಲಿ ಪೂರ್ಣ ಪ್ರಮಾಣದ ಫೋಟೋ ತೆಗೆದು ಸಮಿತಿ ನೀಡುವ ಮೊಬೈಲ್ ಸಂಖ್ಯೆಗೆ ಕಳುಹಿಸಬೇಕು ಎಂದು ತಿಳಿಸಿರುವ ಬಿ.ಎಂ.ಹರೀಶ್ ಅಣ್ವೇಕರ್ ಅವರು, ಸಾರ್ವಜನಿಕರು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಡಿಕೇರಿ ದಸರಾ ಜನೋತ್ಸವದ ಆಕರ್ಷಣೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದಾರೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವವರು ಸವಿತಾ ಅರುಣ್ 9480003811, ಮಿನಾಜ್ ಪ್ರವೀಣ್ 8310891269, ರಜತ್ ಶೇಟ್ 9590421191, ಅನೀಶ್ ಅಣ್ವೇಕರ್ 7406667915, ಹೇಮಾ ಈಶ್ವರ್ 9448119969, ಅನಿತಾ ವೆಂಕಟೇಶ್ 9986059686, ಶುಭ ಶ್ರೀನಿವಾಸ್ 8147418756 ನ್ನು ಸಂಪರ್ಕಿಸಬಹುದಾಗಿದೆ.

 

Share. Facebook Twitter Pinterest LinkedIn Tumblr Email WhatsApp
Previous Article*ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ :  ಮುಖ್ಯಮಂತ್ರಿ ಸಿದ್ದರಾಮಯ್ಯ*
Next Article *ಕೊಡಗು ಪತ್ರಕರ್ತರ ಸಂಘದಿಂದ ಬೃಹತ್ ಆರೋಗ್ಯ ಶಿಬಿರ : 10.50 ಕೋಟಿ ರೂ. ವೆಚ್ಚದ ‘ಹೃದ್ರೋಗ ತಪಾಸಣಾ ಕೇಂದ್ರ’ ಶೀಘ್ರದಲ್ಲಿ ಆರಂಭ : ವೈದ್ಯಕೀಯ ಅಧೀಕ್ಷಕ ಡಾ.ಹೆಚ್.ಕೆ.ಸೋಮಶೇಖರ್*

Website design development company services in Mangalore

Forex Trading Teacher in India

Related Posts

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

ಚಿಕ್ಕಬಳ್ಳಾಪುರ: ವಿಶ್ವ ಪ್ರೇಮಿಗಳ ದಿನಾಚರಣೆಯ ಸಂಭ್ರಮದಲ್ಲಿ ನಂದಿಬೆಟ್ಟಕ್ಕೆ ಭೇಟಿ ನೀಡಲು ಯೋಜಿಸಿದ್ದ ಪ್ರವಾಸಿಗರಿಗೆ ಹಾಗೂ ಪ್ರೇಮಿಗಳಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದೆ.…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.