Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ : ಕರಗೋತ್ಸವ, ಆಯುಧಪೂಜೆ, ವಿಜಯದಶಮಿಯಂದು ವಿವಿಧ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ : ಕರಗೋತ್ಸವ, ಆಯುಧಪೂಜೆ, ವಿಜಯದಶಮಿಯಂದು ವಿವಿಧ ಸ್ಪರ್ಧೆ*

ಸೆಪ್ಟೆಂಬರ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.20 NEWS DESK : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಮಡಿಕೇರಿ ದಸರಾ ಅಲಂಕಾರ ಸಮಿತಿ ವತಿಯಿಂದ ಕರಗ ಉತ್ಸವ ಆರಂಭದ ದಿನದಂದು, ಆಯುಧಪೂಜೆ ಮತ್ತು ವಿಜಯದಶಮಿಯಂದು ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿ ಅಧ್ಯಕ್ಷರಾದ ಎಂ.ಎ.ಮುನೀರ್ ಮಾಚಾರ್, ಸೆ.22ರಂದು ಸಂಜೆ ನಗರದ ಬನ್ನಿಮಂಟಪದಿಂದ ಕರಗ ಉತ್ಸವ ಆರಂಭಗೊಳ್ಳಲಿದೆ. ಈ ಸಂದರ್ಭ ಕರಗ ಸಾಗುವ ಮಹದೇವಪೇಟೆ ರಸ್ತೆಯ ಮನೆಗಳ ಮುಂದೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆ ಚುಕ್ಕಿ, ಎಳೆ, ಬಣ್ಣ ಮತ್ತು ಹೂವಿನ ರಂಗೋಲಿ ಎಂಬ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಕರಗ ಸಾಗುವ ಸಂಜೆ 6 ಗಂಟೆಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು ಮನೆಯ ಮುಂದೆ ರಂಗೋಲಿ ರಚಿಸಿರುವಂತೆ ವಿನಂತಿಸಿದರು. :: ದೀಪದ ಅಲಂಕಾರ ಸ್ಪರ್ಧೆ :: ಕರಗೋತ್ಸವ ಆರಂಭಗೊಳ್ಳುವ ಸಂಜೆ ಮನೆ ಮತ್ತು ಅಂಗಡಿಗಳನ್ನು ಹಣತೆ, ಕಾಲುದೀಪ, ತೂಗುದೀಪಗಳಿಂದ ಅಲಂಕರಿಸುವ ಸ್ಪರ್ಧೆಯನ್ನು ದಶಪಂಟಪ ಸಮಿತಿ ಆಯೋಜಿಸಿದೆಯೆಂದು ತಿಳಿಸಿದರು. ಸಾಂಪ್ರದಾಯಿಕ ಉಡುಪಿನ ಸೆಲ್ಫಿ ಸ್ಪಧೆರ್s-ರಂಗೋಲಿ ಸ್ಪರ್ಧೆಯ ಜೊತೆಯಲ್ಲಿ ಈ ಬಾರಿ ಸಾಂಪ್ರದಾಯಿಕ ಉಡುಪಿನೊಂದಿಗೆ ಇಡೀ ಕುಟುಂಬ ಸೆಲ್ಫಿ ತೆಗೆದು ಕಳುಹಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಇದಕ್ಕಾಗಿ ಎವಿ ಶಾಲೆ, ಚೌಕಿ, ಸ್ಕೈ ಗೋಲ್ಡ್ ಮತ್ತು ಅರವಿಂದ್ ಜ್ಯುವೆಲ್ಲರಿ ಬಳಿ ಸೆಲ್ಫಿ ಪಾಯಿಂಟ್‍ಗಳನ್ನು ಮಾಡಲಾಗುತ್ತದೆ. ಸಾಂಪ್ರದಾಯಿಕ ಉಡುಪಿನಲ್ಲಿ ಕುಟುಂಬ ಸಹಿತರಾಗಿ ಸೆಲ್ಫಿ ತೆಗೆದುಕೊಂಡವರು ಅದನ್ನು ಮೊ.9480003811, 8310891269, 9590421191 ಗೆ ಕಳುಹಿಸಬೇಕೆಂದು ತಿಳಿಸಿದರು. ಆಯುಧ ಪೂಜೆಯಂದು ವಾಹನಗಳ ಅಲಂಕಾರ-ಅ.1 ರಂದು ಆಯುಧ ಪೂಜೆ ಅಂಗವಾಗಿ ಸಂಜೆ 7 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ ನಡೆಯಲಿದ್ದು, ಲಾರಿ, ಬಸ್, ಕಾರ್, ಸೈಕಲ್, ಬೈಕ್, ಆಟೋ, ಟೆಂಪೊ, ಜೀಪ್, ಪಿಕ್‍ಅಪ್, ಜೆಸಿಬಿ, ಟ್ರ್ಯಾಕ್ಟರ್‍ಗಳು ಹಾಗೂ ಇನ್ನಿತರ ವಾಹನ ಅಲಂಕಾರ ಸ್ಪರ್ಧೆಗಳು ನಡೆಯಲಿದೆ. :: ನಗರಾಲಂಕಾರ :: ಅ.2ರಂದು ನವರಾತ್ರಿ ಪ್ರಯುಕ್ತ ಮಡಿಕೇರಿ ನಗರಾಲಂಕಾರ ಸ್ಪರ್ಧೆಯ ಅಂಗವಾಗಿ ನಗರದ ವಿವಿಧ ಕಟ್ಟಡಗಳ ಅಲಂಕಾರ ಮತ್ತು ದೇವಾಲಯಗಳ ಅಲಂಕಾರ ಸ್ಪರ್ಧೆ ನಡೆಯಲಿದ್ದು, ನವರಾತ್ರಿಯ 9 ದಿನವೂ ಮಡಿಕೇರಿ ನಗರದ ದಶ ದೇವಾಲಯಗಳು, ಸರ್ಕಾರಿ, ಸಹಕಾರಿ, ಅಲಂಕಾರ ಮಳಿಗೆ, ಸೆಲೂನ್, ಎಲೆಕ್ಟ್ರಾನಿಕ್ ಮಳಿಗೆ, ಕಚೇರಿಗಳು, ಬಟ್ಟೆ ಅಂಗಡಿ, ಬೇಕರಿ, ಹೋಟೆಲ್, ಬ್ಯಾಂಕ್, ಪಾನಿಪೂರಿ, ಲಾಡ್ಜ್, ಹೋಂಸ್ಟೇ, ಜೌಷಧಿ, ಬೀಡಾ ಸ್ಟಾಲ್, ವರ್ಕ್‍ಶಾಪ್, ಸ್ಟುಡಿಯೋ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಜರುಗಲಿದೆ.ಈ ಎಲ್ಲಾ ಸ್ಪರ್ಧೆಗಳಲ್ಲಿ ಸ್ಪರ್ಧಿಗಳು ಕಟ್ಟು ನಿಟ್ಟಾಗಿ ಸಮಯ ಪಾಲನೆ ಮಾಡುವಂತೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಲಂಕಾರ ಸಮಿತಿಯ ಗೌರವ ಸಲಹೆಗಾರ ಪಿ.ಜೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೋಚನ ಎಂ.ಚೇತನ್, ಖಜಾಂಚಿ ರಫೀಕ್(ದಾದ), ಸಂಘಟನಾ ಕಾರ್ಯದರ್ಶಿ ಹರ್ಷಿತ್ ಕುಮಾರ್ ಹಾಗೂ ಸಂಚಾಲಕ ಖಲೀಲ್ ಬಾಷ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.