Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಿ : ಬಿಜೆಪಿ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಿ : ಬಿಜೆಪಿ ಮನವಿ*

ಸೆಪ್ಟೆಂಬರ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.20 NEWS DESK : ರಾಜ್ಯ ಸರಕಾರ ಕೈಗೊಂಡಿರುವ ಜಾತಿ ಜನಗಣತಿಯಲ್ಲಿ ಕೊಡವರು ಯಾವುದೇ ಗೊಂದಲಕ್ಕೆ ಒಳಗಾಗದೆ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಕೊಡವ ಮತ್ತು ಭಾಷೆ ಕಾಲಂನಲ್ಲಿ ಕೊಡವ ಭಾಷೆ ಎಂದು ನಮೂದಿಸುವಂತೆ ಕೊಡಗು ಜಿಲ್ಲಾ ಬಿಜೆಪಿ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಕೊಡಗು ಜಿಲ್ಲೆಯಲ್ಲಿ ಕೆಲವು ಸಂಘಟಣೆಗಳು ಜಾತಿ ಜನಗಣತಿಯ ಧರ್ಮದ ಕಾಲಂನಲ್ಲ್ಲಿ ಕೊಡವರು “ಕೊಡವ ಧರ್ಮ” ಎಂದು ನಮೂದಿಸಬೇಕೆಂದು ಕರೆ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅನಾದಿ ಕಾಲದಿಂದಲು ಕೊಡವರು ಹಾಗೂ ಕೊಡವ ಭಾಷಿಕರು ಪ್ರಕೃತಿ ಮತ್ತು ಗುರುಕಾರೋಣರನ್ನು ಆರಾದಿಸಿಕೊಂಡು ಬರುತ್ತಿದ್ದು, ಹಿಂದೂ ಧರ್ಮದ ಭಾಗವಾಗಿ ಗುರುತಿಸಿಕೊಂಡಿದ್ದಾರೆ. ಕೊಡವರ ಆಚಾರ, ವಿಚಾರ, ಪದ್ಧತಿ ಪರಂಪರೆ, ಉಡುಗೆ, ತೊಡುಗೆ ಮತ್ತು ಆಹಾರ ಪದ್ಧತಿ ವಿಶಿಷ್ಟವಾಗಿದೆ. ಕೊಡಗಿನ ಬಹುತೇಕ ದೇವಾಲಯಗಳ ತಕ್ಕ ಮುಖ್ಯಸ್ಥರು ಕೊಡವರೇ ಆಗಿದ್ದು, ಎಲ್ಲಾ ಹಿಂದೂ ದೇವರುಗಳನ್ನು ಪೂಜಿಸಿಕೊಂಡು ಬರುತ್ತಿದ್ದಾರೆ. ಬಹಳ ಹಿಂದಿನಿಂದಲೂ ಎಲ್ಲಾ ದಾಖಲಾತಿಗಳಲ್ಲು ಹಿಂದೂ ಧರ್ಮವೆಂದೇ ಕೊಡವರು ದಾಖಲಿಸಿಕೊಂಡು ಬಂದಿದ್ದಾರೆ. ಆದ್ದರಿಂದ ಜಾತಿ ಜನಗಣತಿಯ ಸಂದರ್ಭ ಯಾರೂ ಗೊಂದಲಕ್ಕೀಡಾಗದೆ ಪ್ರತಿಯೊಬ್ಬರು ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಕೊಡವ ಹಾಗೂ ಭಾಷೆ ಕಾಲಂನಲ್ಲಿ ಕೊಡವ ಎಂದು ನಮೂದಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಕೋರಿದ್ದಾರೆ. ರಾಜ್ಯ ಸರಕಾರ ಹಿಂದೂ ಧರ್ಮವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಜಾತಿ ಜನಗಣತಿಯ ಪಟ್ಟಿಯಲ್ಲಿ ನೀಡಿರುವ ಜಾತಿಗಳ ಪಟ್ಟಿಯು ಹಿಂದೂ ಧರ್ಮದಲ್ಲಿ ಬರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಲ್ಲಿರುವ ಎಲ್ಲಾ ಜಾತಿಯಲ್ಲಿ ಕ್ರೈಸ್ತ ಎಂದು ಸೇರಿಸುವ ಪ್ರಯತ್ನ ಮಾಡಲಾಗಿದೆ. ಆ ಮೂಲಕ ಸರಕಾರ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸರಕಾರದಿಂದ ದೊರಕುತ್ತಿರುವ ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗ ಮೀಸಲಾತಿಯು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡವರಿಗೂ ದೊರಕಿಸಿಕೊಡುವ ಯೋಜನೆ ಇದಾಗಿದೆ ಎಂದು ಆರೋಪಿಸಿರುವ ನಾಪಂಡ ರವಿ ಕಾಳಪ್ಪ ಅವರು ರಾಜ್ಯ ಸರಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.