Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವಯುದ್ಧ 3 ನಿಲ್ಲಿಸಿ : ಮಡಿಕೇರಿಯಲ್ಲಿ “ಎಲ್ಲರಲ್ಲೂ ಪ್ರೀತಿ,ಯಾರೊಂದಿಗೂ ದ್ವೇಷವಿಲ್ಲ”*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವಯುದ್ಧ 3 ನಿಲ್ಲಿಸಿ : ಮಡಿಕೇರಿಯಲ್ಲಿ “ಎಲ್ಲರಲ್ಲೂ ಪ್ರೀತಿ,ಯಾರೊಂದಿಗೂ ದ್ವೇಷವಿಲ್ಲ”*

ಸೆಪ್ಟೆಂಬರ್ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.21 : ಅಹ್ಮದಿಯಾ ಮುಸ್ಲಿಂ ಜಮಾಅತಿನ ಮಡಿಕೇರಿ ಘಟಕದ ವತಿಯಿಂದ ‘ಹ್ಯುಮಾನಿಟಿ ಫಸ್ಟ್’ನ 30ನೇ ವರ್ಷ ಮತ್ತು ಅಂತಾರಾಷ್ಟ್ರೀಯ ಶಾಂತಿ ದಿನವನ್ನು ನಡಿಗೆ, ಓಟ ಮತ್ತು ಸೈಕಲಿಂಗ್ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. “ಎಲ್ಲರಲ್ಲೂ ಪ್ರೀತಿ,ಯಾರೊಂದಿಗೂ ದ್ವೇಷವಿಲ್ಲ”   ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮಕ್ಕೆ ನಗರದ ‘ಬೈತುಲ್ ಹುದಾ’ ಮಸೀದಿಯಲ್ಲಿ ಧರ್ಮಗುರುಗಳಾದ ಕಲೀಂ ಖಾನ್ ಸಾಹೇಬ್ ಅವರು ಚಾಲನೆ ನೀಡಿದರು.ನಂತರ ಶಾಂತಿ ಸಂದೇಶಗಳ ಫಲಕಗಳೊಂದಿಗೆ ನಡಿಗೆಯ ಮೂಲಕ ಮಾರುಕಟ್ಟೆ, ಇಂದಿರಾ ಗಾಂಧಿ ವೃತ್ತ, ಕಾಲೇಜು ರಸ್ತೆ, ರೇಸ್ ಕೋರ್ಸ್ ರಸ್ತೆ ಮಾರ್ಗವಾಗಿ ರಾಜಾಸೀಟ್ ವರೆಗೆ ಜಾಥಾ ನಡೆಸಲಾಯಿತು. “ವಿಶ್ವಯುದ್ಧ 3 ನಿಲ್ಲಿಸಿ” ಎಂಬ ವಿಶೇಷ ಅಭಿಯಾನದೊಂದಿಗೆ  ಶಾಂತಿ, ಸಾಮರಸ್ಯ ಮತ್ತು ಸೌಹಾರ್ದದ ಸಂದೇಶಗಳನ್ನು ಸಾರುವ ಮೂಲಕ ಜಾಗತಿಕ ಸಂಘರ್ಷವನ್ನು ತಡೆಗಟ್ಟಲು ಪರಸ್ಪರ ಸಹಕಾರದ ತುರ್ತು ಅವಶ್ಯಕತೆ,ಶಾಂತಿ ಹಾಗೂ ಏಕತೆಯ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.’ಹ್ಯುಮಾನಿಟಿ ಫಸ್ಟ್’ ಸಂಸ್ಥೆಯ ಜಿಲ್ಲಾ ಸಂಚಾಲಕರಾದ ಮೊಹಮ್ಮದ್ ಶರೀಫ್ ಅವರು ಮಾತನಾಡಿ “ಹ್ಯುಮಾನಿಟಿ ಫಸ್ಟ್” ಸಂಸ್ಥೆಯು ಸ್ಥಾಪನೆಗೊಂಡು ಇದೀಗ 30ನೇ ವರ್ಷಾಚರಣೆ ಪ್ರಯುಕ್ತ ಸೆ.6 ರಿಂದ 21ರವರೆಗೆ ವಿಶ್ವದ 65 ದೇಶಗಳಲ್ಲಿ ಏಕಕಾಲದಲ್ಲಿ ಶಾಂತಿ ಸಂದೇಶದ ಅಭಿಮಾನ ಆಯೋಜಿಸಲಾಗಿದ್ದು ಓಟ, ಸೈಕಲ್ ಚಲನೆಯಂತಹ ಆರೋಗ್ಯಕರ ಮತ್ತು ಸಕಾರಾತ್ಮಕ ಚಟುವಟಿಕೆಗಳಿಗೆ ಜನರನ್ನು ಪ್ರೋತ್ಸಾಹಿಸುವ ಮೂಲಕ, ಕಲ್ಯಾಣ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ.1995ರಲ್ಲಿ ಸ್ಥಾಪಿತವಾದ ಹ್ಯುಮಾನಿಟಿ ಫಸ್ಟ್, ಕಳೆದ ಮೂರು ದಶಕಗಳಲ್ಲಿ ಶಿಕ್ಷಣ, ಆರೋಗ್ಯ ರಕ್ಷಣೆ, ನೀರು ಪೂರೈಕೆ, ದುರಂತ ಪರಿಹಾರ, ಅನಾಥರು ಮತ್ತು ವಿಧವೆಯರ ಪಾಲನೆ ಸೇರಿದಂತೆ ಅಸಂಖ್ಯಾತ ಯೋಜನೆಗಳನ್ನು ವಿಶ್ವದಾದ್ಯಂತ ಯಶಸ್ವಿಯಾಗಿ ಆಯೋಜಿಸಿದೆ. ಜನಾಂಗ, ಬಣ್ಣ ಅಥವಾ ಮತದ ತಾರತಮ್ಯವಿಲ್ಲದೆ ಮಾನವಕುಲಕ್ಕೆ ಸೇವೆ ಸಲ್ಲಿಸುವ ಉದ್ದೇಶದಿಂದ ಈ ಸಂಸ್ಥೆಯು ಇಂದು 65ಕ್ಕೂ ಹೆಚ್ಚು ದೇಶಗಳಲ್ಲಿ ತನ್ನ ಸೇವೆಗಳನ್ನು ಸಲ್ಲಿಸುತ್ತಿದೆ. ಅಹ್ಮದಿಯಾ ಮುಸ್ಲಿಂ ಜಮಾಅತಿನ ಜಾಗತಿಕ ನೇತಾರರಾದ ಹಜ್ರತ್ ಮಿರ್ಜಾ ಮಸ್ರೂರ್ ಅಹ್ಮದ್  ಅವರ ಆಧ್ಯಾತ್ಮಿಕ ನೇತೃತ್ವದಲ್ಲಿ, ಈ ಸಂಸ್ಥೆ ವಿಶ್ವವ್ಯಾಪಿಯಾಗಿ ಕಲ್ಯಾಣ ಮತ್ತು ಮಾನವೀಯ ಕಾರ್ಯಗಳಲ್ಲಿ ನಿರತವಾಗಿದೆ. ಈ ಜಾಗತಿಕ ಅಭಿಯಾನದಲ್ಲಿ “ಹ್ಯುಮಾನಿಟಿ ಫಸ್ಟ್’ ಇಂಡಿಯಾ ಘಟಕವು ಸಂಪೂರ್ಣವಾಗಿ ತನ್ನನ್ನು ತೊಡಗಿಸಿಕೊಂಡಿದೆ. ಭಾರತದ 15 ರಾಜ್ಯಗಳಲ್ಲಿ ಈ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.   ಕಾರ್ಯಕ್ರಮದಲ್ಲಿ ಜಮಾಅತಿನ ಉಪಾಧ್ಯಕ್ಷ ಎಂ.ಬಿ.ಜಾಹೀರ್ ಅಹ್ಮದ್, ಮಾಜಿ ಅಧ್ಯಕ್ಷ ಎಂ.ಯು.ವಸೀಂ ಅಹ್ಮದ್, ಸದಸ್ಯರಾದ ಕೆ.ಎಂ.ಇಬ್ರಾಹಿಂ, ಎಂ.ಯು.ಉಸ್ಮಾನ್,ಎಂ.ಎಫ್.ಬಶೀರ್ ಅಹ್ಮದ್, ಎಂ.ಇ.ಮುಷ್ತಾಕ್ ಅಹ್ಮದ್,ಮೊಹಮ್ಮದ್ ಯೂಸುಫ್ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.