Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.24 ರಂದು ಬಿಜೆಪಿಯಿಂದ ರಸ್ತೆ ತಡೆ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.24 ರಂದು ಬಿಜೆಪಿಯಿಂದ ರಸ್ತೆ ತಡೆ ಪ್ರತಿಭಟನೆ*

ಸೆಪ್ಟೆಂಬರ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.22 NEWS DESK : ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಸೆ.24 ರಂದು ಜಿಲ್ಲೆಯ ಪ್ರಮುಖ ಪಟ್ಟಣ ಪ್ರದೇಶಗಳಲ್ಲಿ ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಏಕ ಕಾಲಕ್ಕೆ ರಸ್ತೆ ತಡೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟ ರಾಜ್ಯವ್ಯಾಪಿ ನಡೆಯಲಿದೆ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಷ್ಟೆ ರಸ್ತೆಗಳು ಹದಗೆಟ್ಟಿದೆ ಎಂದರೆ ಅದು ಸಮರ್ಥನೀಯವಲ್ಲ. ಜಿಲ್ಲೆಯಲ್ಲಿ 2018ರಿಂದ ನಿರಂತರವಾಗಿ ಪ್ರತಿ ವರ್ಷ ಅಧಿಕ ಮಳೆಯಾಗುತ್ತಿದೆ. ಹೀಗಿದ್ದೂ ಹಿಂದಿನ ಬಿಜೆಪಿ ಅವಧಿಯಲ್ಲಿ ಆಯಾ ಸಂದರ್ಭಗಳಲ್ಲಿ ದುರಸ್ತಿ ಕಾರ್ಯಗಳೊಂದಿಗೆ ರಸ್ತೆಗಳನ್ನು ವ್ಯವಸ್ಥಿತವಾಗಿ ಇಡುವ ಪ್ರಯತ್ನ ನಡೆಯುತಿತ್ತು. ಆದರೆ, 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿಯವರೆಗು ರಸ್ತೆಗಳ ಕನಿಷ್ಟ ನಿರ್ವಹಣಾ ಕಾರ್ಯವೂ ಇಲ್ಲದೆ, ಬಹುತೇಕ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿರುವುದಾಗಿ ಆರೋಪಿಸಿದರು. *ಮೋದಿ ಕೊಡುಗೆ* ನವರಾತ್ರಿ ಉತ್ಸವದ ಆರಂಭದಲ್ಲೆ ಪ್ರಧಾನಿ ನರೇಂದ್ರ ಮೊದಿ ಅವರು ಬಡವರ್ಗ ಮತ್ತು ಮಧ್ಯಮ ವರ್ಗವನ್ನು ಕೇಂದ್ರೀಕರಿಸಿ ಜಿಎಸ್‍ಟಿ ತೆರಿಗೆಯನ್ನು ಇಳಿಸುವ ಮೂಲಕ ಉತ್ಸವದ ಕೊಡುಗೆಯನ್ನು ನೀಡಿದ್ದಾರೆ. ಇದರಿಂದ ಜೀವ ಸಂರಕ್ಷಕ ಔಷಧಿಯೊಂದಿಗೆ 375 ನಿತ್ಯೋಪಯೋಗಿ ವಸ್ತಗಳ ದರ ಇಳಿದಿದೆ. ಇದರಿಂದ ರಾಷ್ಟ್ರದ ಜನತೆಯ 1.50 ಲಕ್ಷ ಕೋಟಿ ಹಣ ಉಳಿತಾಯವಾಗಿದೆಯೆಂದು ಸಂತಸ ವ್ಯಕ್ತಪಡಿಸಿದರು.
ಜಿಎಸ್‍ಟಿ ತೆರಿಗೆ ಇಳಿಕೆ ಕೇಂದ್ರ ಸರ್ಕಾರದ ಚರಿತ್ರಾರ್ಹ ನಿರ್ಧಾರವೆಂದು ಬಣ್ಣಿಸಿ, ಇದರಿಂದ ಮೋಟಾರು ವಾಹನಗಳ ದರ ಸೇರಿದಂತೆ, ಟ್ರ್ಯಾಕ್ಟರ್‍ನಿಂದ ಹಿಡಿದು ಕಿಟನಾಶಕಗಳವರೆಗೆ ಕೃಷಿ ಬಳಕೆಯ ಯಂತ್ರೋಪಕರಣಗಳು ಮತ್ತು ಸಾಮಗ್ರಿಗಳ ಬೆಲೆಯೂ ಇಳಿಕೆಯಾಗಿದೆಯೆಂದು ತಿಳಿಸಿದರು.
ಜಿಎಸ್‍ಟಿ ಇಳಿಕೆಯಿಂದ ರಾಜ್ಯದ ಕಾಂಗ್ರೆಸ್ ಸರ್ಕಾರ ಹೇಳಿವಂತೆ ಯಾವುದೇ ನಷ್ಟವಿಲ್ಲ. ಜಿಎಸ್‍ಟಿ ಮಂಡಳಿಯಲ್ಲಿ ಜಿಎಸ್‍ಟಿ ಇಳಿಕೆಗೆ ಸಮ್ಮತಿ ಸೂಚಿಸಿದ ಇದೇ ಕಾಂಗ್ರೆಸ್ ಪ್ರಮುಖರು, ಇದೀಗ ಜಿಎಸ್‍ಟಿ ವಿರುದ್ಧ ಬೊಗಳೆ ಹೊಡೆಯುತ್ತಿದ್ದಾರಷ್ಟೆ ಎಂದು ಲೇವಡಿ ಮಾಡಿ, ಜಿಎಸ್‍ಟಿ ತೆರಿಗೆ ಇಳಿಸಿದ್ದರಿಂದ ರಾಜ್ಯಕ್ಕೆ ಯಾವುದೇ ನಷ್ಟವಿಲ್ಲವೆಂದರು. *ಹಿಂದೂ ಎಂದು ನಮೂದಿಸಿ* ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ, ಜಾತಿ ಗಣತಿ ಹಿನ್ನೆಲೆಯಲ್ಲಿ ‘ಕೊಡವ ಧರ್ಮ’ ಪ್ರಸ್ತಾಪವಾಗುತ್ತಿದೆ. ಆದರೆ, ಇದಕ್ಕೆ ಯಾವುದೇ ಮಾನ್ಯತೆ ಇಲ್ಲ. ಗಣತಿಯಲ್ಲಿ ಕೊಡವ ಧರ್ಮವೆಂದು ನಮೂದಿಸಿದರೆ ಅದು ಕೇವಲ ‘ಇತರೆ’ ಎಂದಷ್ಟೆ ಪರಿಗಣಿಸಲಾಗುತ್ತದೆ. ಈ ಹಿನ್ನೆಲೆ ಕೊಡವರು ‘ಹಿಂದೂ’ ಧರ್ಮವೆಂದೇ ನಮೂದಿಸಬೇಕೆಂದು ಮನವಿ ಮಾಡಿದರು. ರಾಜ್ಯ ಕಾಂಗ್ರೆಸ್ ಸರಕಾರ ಕಾಫಿ ಬೆಳೆ ಹಾನಿಗೆ ಸಂಬಂಧಿಸಿದಂತೆ ತಕ್ಷಣ ಪರಿಹಾರ ಒದಗಿಸಬೇಕು, ವನ್ಯಮೃಗಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಆಗಹಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಚಲನ್ ಮಾತನಾಡಿ, ಅಖಿಲ ಕೊಡವ ಸಮಾಜ ಕೊಡವರು ‘ಕೊಡವ ಧರ್ಮ’ಕ್ಕೆ ಸೇರಿದವರು ಎನ್ನುವ ತನ್ನ ನಿಲುವಿನಿಂದ ಹಿಂದಕ್ಕೆ ಸರಿಯಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಕೆ. ಚಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಮನು ಮಂಜುನಾಥ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.