
ನಾಪೋಕ್ಲು ಸೆ.24 NEWS DESK : ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನರಿಯಂದಡ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿರುವ ಪೂಕ್ಕುಳಂಡ್ರ ಧನೋಜ್ ಆಯ್ಕೆಯಾಗಿದ್ದಾರೆ. ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರು ಧನೋಜ್ ಅವರನ್ನು ಆಯ್ಕೆ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.









