Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ವಾರ್ಷಿಕ ವಿಶೇಷ ಶಿಬಿರ ಬದುಕಿನ ಮೌಲ್ಯಗಳ ಬಗ್ಗೆ ಅರಿವು ಮೂಡಿಸುತ್ತದೆ : ಡಾ.ಚೇತನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ವಾರ್ಷಿಕ ವಿಶೇಷ ಶಿಬಿರ ಬದುಕಿನ ಮೌಲ್ಯಗಳ ಬಗ್ಗೆ ಅರಿವು ಮೂಡಿಸುತ್ತದೆ : ಡಾ.ಚೇತನ್*

ಸೆಪ್ಟೆಂಬರ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಸೆ.29 NEWS DESK : ಕಾಲೇಜು ಹಂತಗಳಲ್ಲಿ ವಾರ್ಷಿಕ ವಿಶೇಷ ಶಿಬಿರಗಳ ಆಯೋಜನೆಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಜೊತೆಯಲ್ಲಿ ಬದುಕಿನ ಮೌಲ್ಯ ಗಳನ್ನು ಕಲಿಸಿಕೊಡುತ್ತದೆ. ಜೊತೆಯಲ್ಲಿ ವಿದ್ಯಾರ್ಥಿಗಳ ಅಭಿರುಚಿಯನ್ನು ಗುರುತಿಸುವ ಕಾರ್ಯವಾಗುವುದು ಎಂದು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಕೀಯ ಅಧಿಕಾರಿ ಡಾ. ಎಂ.ಯು. ಚೇತನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಮಹಾತ್ಮ ಗಾಂಧಿ ಸ್ಮಾರಕ ಪದವಿ ಕಾಲೇಜಿನ ವತಿಯಿಂದ ಬಸವನಹಳ್ಳಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ಹಮ್ಮಿಕೊಂಡಿರುವ 2025-26ನೇ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆರೋಗ್ಯದ ಕಾಳಜಿ ಮತ್ತು ಅಂಗಾಂಗ ದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರವಾದ ಮಾಹಿತಿಯನ್ನು ತಿಳಿಸಿದರು. ವಿಶೇಷ ಆಹ್ವಾನಿತರಾಗಿದ್ದ ಪತ್ರಕರ್ತ ಕೆ.ಕೆ.ನಾಗರಾಜ ಶೆಟ್ಟಿ ಮಾತಾನಾಡಿ ಇಂತಹ ಶಿಬಿರಗಳ ಮೂಲಕ ಸೇವಾ ಮನೋಭಾವ ಬೆಳೆಸಿಕೊಳ್ಳುವುದರ ಜೊತೆಯಲ್ಲಿ ನಾಯಕತ್ವದ ಗುಣಗಳು, ಧೈರ್ಯ ಮತ್ತು ದೃಡಸಂಕಲ್ಪವನ್ನು ಕಲಿಸಿಕೊಡುತ್ತದೆ.ಸಂಘಟನಾತ್ಮಕ ವಾಗಿ ಕಾರ್ಯ ನಿರ್ವಹಿಸುವ,ಅದರ ನಿರ್ವಹಣೆ ಮತ್ತು ಆದರ್ಶ ಜೀವನ ಮೌಲ್ಯ ಗಳ ಮುಖೇನ ಒಗ್ಗೂಡಿ  ಉತ್ತಮ ನಾಗರಿಕನಾಗುವ ಗುಣಗಳನ್ನು ತಿಳಿಸಿಕೊಡುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜು ವಾಣಿಜ್ಯ ವಿಭಾಗದ ಉಪನ್ಯಾಸಕಿ ಹೆಚ್.ಎನ್.ಲಾವಣ್ಯ ವಹಿಸಿದ್ದರು. ವೇದಿಕೆಯಲ್ಲಿ ಕೊಡಗು ವಿಶ್ವವಿದ್ಯಾಲಯ ದ ಸಿಂಡಿಕೇಟ್ ಸದಸ್ಯೆ ಟಿ.ಎ.ಲಿಖಿತ, ಶಿಬಿರಾಧಿಕಾರಿ ಕೆ.ಆರ್.ಮಂಜೇಶ್, ದೈಹಿಕ ಶಿಕ್ಷಣ ನಿರ್ದೇಶಕ ದಿನೇಶ್ ಕುಮಾರ್, ಉಪನ್ಯಾಸಕರಾದ ಸಾಜಿದ, ಜಾನ್ ಪೌಲ್, ದೀಪ್ತಿ ಡಿಸೋಜ, ಶರಣ್ ಉಪಸ್ಥಿತರಿದ್ದರು. ಶಿಬಿರಾಥಿಗಳು ಸ್ವಾಗತಿಸಿ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.