Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಕ ವಸ್ತುಗಳಿಂದ ಮನುಷ್ಯನ ದೇಹ ಮತ್ತು ಮನಸ್ಸುಗಳ ಮೇಲೆ ದುಷ್ಪರಿಣಾಮ : ಕಂಬಿರಂಡ ಬೋಪಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಕ ವಸ್ತುಗಳಿಂದ ಮನುಷ್ಯನ ದೇಹ ಮತ್ತು ಮನಸ್ಸುಗಳ ಮೇಲೆ ದುಷ್ಪರಿಣಾಮ : ಕಂಬಿರಂಡ ಬೋಪಣ್ಣ*

ಸೆಪ್ಟೆಂಬರ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮೂರ್ನಾಡು ಸೆ.29 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದÀ ಮುತ್ತಾರ್ಮುಡಿ ಗ್ರಾಮದಲ್ಲಿ ಆಯೋಜಿಸಲಾಗಿರುವ ಎನ್‍ಎಸ್‍ಎಸ್ ಶಿಬಿರದಲ್ಲಿ ಉಪನ್ಯಾಸ ಕಾರ್ಯಕ್ರಮ ಜರುಗಿತು. ಮೂರ್ನಾಡು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ಕಂಬಿರಂಡ ಬೋಪಣ್ಣ ನಶಾ ಮುಕ್ತ ಭಾರತ ಎಂಬ ವಿಷಯದ ಕುರಿತು ಮಾತನಾಡಿ, ಮಾದಕ ವಸ್ತುಗಳು ಮನುಷ್ಯನ ದೇಹ ಮತ್ತು ಮನಸ್ಸುಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಆರೋಗ್ಯಕರ ಸಮಾಜ ಮತ್ತು ಬಲಿಷ್ಠ ಭಾರತ ನಿರ್ಮಾಣದ ನಿಟ್ಟಿನಲ್ಲಿ ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಬೇಕು. ಆರೋಗ್ಯಕರ ಜೀವನ ನಡೆಸಲು ಮಾದಕ ವಸ್ತುಗಳ ಬಗ್ಗೆ ನಿರಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಮುಖ್ಯಅತಿಥಿಯಾಗಿ ಆಗಮಿಸಿದ್ದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೆಮ್ಮಡಿಯಂಡ ವೇಣುಅಪ್ಪಣ್ಣ ಮಾತನಾಡಿ, ಮಾದಕ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು. ಮತ್ತೋರ್ವ ಅತಿಥಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್‍ರೈ ಮಾತನಾಡಿ ಎನ್‍ಎನ್‍ಎಸ್ ಶಿಬಿರವು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕ ಪುದಿಯೊಕ್ಕಡ ಹರೀಶ್‍ದೇವಯ್ಯ, ವಿದ್ಯಾರ್ಥಿಗಳು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರಲ್ಲೂ ವಿಶೇಷವಾದ ಪ್ರತಿಭೆಗಳಿದ್ದು, ಇಂತಹ ಶಿಬಿರಗಳ ವೇದಿಕೆಯಲ್ಲಿ ಹೊರಹೊಮ್ಮುವಂತಾಗಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮೀನಾಕ್ಷಿ ದೇವಯ್ಯ, ಎಂ.ಎನ್.ಪುಷ್ಪ, ಸೌಮ್ಯ ಸತೀಶ್, ವಿಜಯಲಕ್ಷ್ಮಿ, ಪುಷ್ಪಲತಾ, ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಪಿ.ಎಂ.ದೇವಕ್ಕಿ ಹಾಗೂ ಎನ್‍ಎನ್‍ಎಸ್ ಘಟಕದ ಕಾರ್ಯಕ್ರಮಾಧಿಕಾರಿ ದಮಯಂತಿ ಉಪಸ್ಥಿತರಿದ್ದರು.

ವರದಿ : ಟಿ.ಸಿ. ನಾಗರಾಜ್, ಮೂರ್ನಾಡು

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಸೆ.30 ರಂದು ಮಡಿಕೇರಿಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಮಕ್ಕಳ ದಸರಾ : ಅತ್ಯಧಿಕ ಸ್ಪಧಿ೯ಗಳಿಂದ ನೋಂದಣಿ*
Next Article *ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು…

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.