Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅ.16 ರಂದು ಮಡಿಕೇರಿಯಲ್ಲಿ ಯುವಜನೋತ್ಸವ : ವಿವಿಧ ಸ್ಪರ್ಧೆಗಳು*
ಇತ್ತೀಚಿನ ಸುದ್ದಿಗಳು

*ಅ.16 ರಂದು ಮಡಿಕೇರಿಯಲ್ಲಿ ಯುವಜನೋತ್ಸವ : ವಿವಿಧ ಸ್ಪರ್ಧೆಗಳು*

October 6, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.6 NEWS DESK : ಕೊಡಗು “ಜಿಲ್ಲಾ ಮಟ್ಟದ ಯುವಜನೋತ್ಸವ’ ಕಾರ್ಯಕ್ರಮ ಅ.16ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಯುವ ಸಮೂಹಕ್ಕಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ, ಸರಕಾರಿ ಪದವಿ ಪೂರ್ವ ಕಾಲೇಜ್ ನ ಸಹಯೋಗದೊಂದಿಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿದೆ. ಆಸಕ್ತ ಸ್ಪರ್ಧಿಗಳು ಅಂದು ಬೆಳಿಗ್ಗೆ 9.30 ಗಂಟೆಯೊಳಗೆ ಹಾಜರಿದ್ದು ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
*ಗುಂಪು ಸ್ಪರ್ಧೆ* ಜನಪದ ನೃತ್ಯ 10 ಜನರ ತಂಡ, 15 ನಿಮಿಷಗಳು, ಜನಪದ ಗೀತೆ 10 ಜನರ ತಂಡ, 7 ನಿಮಿಷ ಕಾಲಾವಕಾಶ ನೀಡಲಾಗುವುದು. ಯಾವುದೇ ರೀತಿಯ ರೀಮಿಕ್ಸ್ ಅಥವಾ ಮೂಲ ಹಾಡಿನ ಬದಲಾವಣೆಗೆ ಅವಕಾಶ ಇರುವುದಿಲ್ಲ. ಮೂಲ ಜನಪದ ಗೀತೆಯನ್ನು ಮಾತ್ರ ಪರಿಗಣಿಸತಕ್ಕದ್ದು, ಕನ್ನಡ ಭಾಷೆಯಲ್ಲಿ ಮಾತ್ರ ಇರಬೇಕು. *ವೈಯಕ್ತಿಕ ಸ್ಪರ್ಧೆಗಳು* :: ಕಥೆ ಬರೆಯುವುದು (60 ನಿಮಿಷ) ::  ಕಥೆ ಆಂಗ್ಲ, ಹಿಂದಿ, ಪ್ರಾದೇಶಿಕ ಭಾಷೆಯಲ್ಲಿ ಮಾತ್ರ ಇರಬೇಕು, ವಿಷಯ ಆಕ್ರಮಣಕಾರಿಯಾಗಿರಬಾರದು, ಎಲ್ಲೂ ಪ್ರಕಟವಾಗಿರಬಾರದು. ಅಕ್ಷರಗಳು ಸ್ಪಷ್ಟವಾಗಿರಬೇಕು, ಯಾವುದೇ ಸೂಕ್ತವಲ್ಲದ ವಿಷಯ ಒಳಗೊಂಡಿರಬಾರದು, 1000 ಪದಗಳಿಗೆ ಮೀರಬಾರದು. :: ಕವಿತೆ ಬರೆಯುವ ಸ್ಪರ್ಧೆ (90 ನಿಮಿಷ) ::  ಆಂಗ್ಲ, ಹಿಂದಿ, ಪ್ರಾದೇಶಿಕ ಭಾಷೆಯಲ್ಲಿ ಮಾತ್ರ ಇರಬೇಕು. :: ಚಿತ್ರಕಲೆ ಸ್ಪರ್ಧೆ (90 ನಿಮಿಷ)::  ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ (ಪೋಸ್ಟರ್ ಅಳತೆ ಎ3- 11.7*16.5)  :: ಭಾಷಣ ಸ್ಪರ್ಧೆ (7 ನಿಮಿಷ) ::  ಆಂಗ್ಲ ಅಥವಾ ಹಿಂದಿ ಭಾಷೆಯಲ್ಲಿ ಇರಬೇಕು. ಸ್ಪರ್ಧಿಗಳು ಸಿದ್ದಪಡಿಸಿಕೊಂಡಿರುವ ಆಯ್ದ ವಿಷಯಗಳ ಬಗ್ಗೆ ಭಾಷಣ ಮಾಡಬೇಕು. ಶಬ್ಧ ಅಥವಾ ಪದಗಳು ಪುನರಾವರ್ತನೆಯಾಗಬಾರದು, ವಿಷಯದ ಬಗ್ಗೆ ಅರಿವು ಮತ್ತು ಆತ್ಮವಿಶ್ವಾಸ ಹೊಂದಿರಬೇಕು. *ವಿಜ್ಞಾನ ಮೇಳ* ಐದು ಜನರ ಪ್ರತಿ ಗುಂಪಿಗೆ ರಾಜ್ಯಮಟ್ಟದ ವರೆಗೆ ಮಾತ್ರ ಆಯೋಜಿಸಲಾಗುವುದು.  *ಕೊಡಗಿನವರು ಭಾಗವಹಿಸಿ* ಯುವಜನೋತ್ಸವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಯುವಕ, ಯುವತಿಯರು, ಶಾಲಾ, ಕಾಲೇಜ್ ನ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ. ವಯೋಮಿತಿ 15 ರಿಂದ 29 ವರ್ಷಗಳಾಗಿರಬೇಕು ಹಾಗೂ ವಯೋಮಿತಿಯ ಬಗ್ಗೆ ಯಾವುದಾದರು ದಾಖಲೆ ಅಥವಾ ಆಧಾರ್ ಕಾರ್ಡ್ ದೃಢೀಕರಣ ಪ್ರತಿ ಮತ್ತು ಎಸ್‍ಎಸ್‍ಎಲ್‍ಸಿ ಅಂಕ ಪಟ್ಟಿಯನ್ನು ಕಡ್ಡಾಯವಾಗಿ ತರುವುದು. ಇಲ್ಲವಾದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. *ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ* ವೈಯಕ್ತಿಕ ಮತ್ತು ತಂಡದ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆಯುತ್ತಾರೆ. ಎಲ್ಲಾ ಸ್ಪರ್ಧೆಗಳು ಯುವಕ, ಯುವತಿಯಗೆ ಒಟ್ಟಾಗಿ ನಡೆಯಲಿದೆ. ಭಾಗವಹಿಸುವ ತಂಡಗಳಿಗೆ ಸಾಮಾನ್ಯದರದ ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ, ಕೊಡಗು ಮೊ.9591137275. ಸಾಬಾ ಸುಬ್ರಮಣಿ, ಕಾರ್ಯಾಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ, ಕೊಡಗು-9845571290, ದಿಲೀಪ್‍ಕುಮಾರ್, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ-8618568173, ಡಿ.ನವೀನ್ ದೇರಳ, ಸದಸ್ಯರು, ಜಿಲ್ಲಾ ಯುವ ಒಕ್ಕೂಟ-9449952008, ಕುಂಜಿಲನ ಮೋಹನ್-9480646382ನ್ನು ಸಂಪರ್ಕಿಸಬಹುದು ಎಂದು ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.

 

 

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆಯಲ್ಲಿ ಶಿಕ್ಷಕರ ಸಂಘದಿಂದ ಪ್ರತಿಭಟನೆ : ಗಣತಿದಾರ ಶಿಕ್ಷಕರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಆಗ್ರಹ*
Next Article *‘ನಾಡ ಪೆದ ಆಶಾ’ ಚಿತ್ರಕ್ಕೆ ಅತ್ಯುತ್ತಮ ರಾಜ್ಯ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿಯ ಗರಿ*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.