Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ : ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಕರೆ*

ಅಕ್ಟೋಬರ್ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.7 : ವಿದ್ಯಾರ್ಥಿಗಳು ಗುರು ಸಮಾನರಾದ ಮಹರ್ಷಿ ವಾಲ್ಮೀಕಿ ಅವರ ಮೌಲ್ಯಯುತ ಗುಣಲಕ್ಷಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪ್ರಗತಿ ಸಾಧಿಸಬೇಕೆಂದು ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಈ.ತಿಪ್ಪೇಸ್ವಾಮಿ ಕರೆ ನೀಡಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿ ರಾಮಾಯಣದ ಮೂಲಕ ಸತ್ಯ ಧರ್ಮ ಆದರ್ಶ ಜೀವನದ ಪಾಠವನ್ನು ನೀಡಿದರು ಎಂದರು.
ಮೌಲ್ಯಯುತ ಗುಣಲಕ್ಷಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ವಾಲ್ಮೀಕಿ ಅವರು ಮಹಿಳಾ ಸಬಲೀಕರಣದ ಬಗ್ಗೆ ಆಸಕ್ತಿ ಹೊಂದಿದ್ದರು. ಲವಕುಶರುಗಳಿಗೆ ಮಾದರಿ ಗುರುಗಳಾಗಿದ್ದ ವಾಲ್ಮೀಕಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಾಲ್ಮೀಕಿ ಜೀವನ ಚರಿತ್ರೆ ಮತ್ತು ಅವರ ಅನೇಕ ಆಯಾಮಗಳನ್ನು ಪ್ರೊ.ಈ.ತಿಪ್ಪೇಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಪ್ರಬಾರ ಪ್ರಾಂಶುಪಾಲ ಪ್ರೊ.ಶ್ರೀಧರ್ ಆರ್.ಹೆಗಡೆ ಅವರು ಮಹರ್ಷಿ ವಾಲ್ಮೀಕಿ ಅವರ ಚಿಂತನೆಗಳು ಧನಾತ್ಮಕವಾಗಿತ್ತು ಮತ್ತು ಅಧ್ಯಯನ ಶೀಲತೆಯಿಂದ ಕೂಡಿತ್ತು ಎಂದು ವಿವರಿಸಿದರು.
ಪ್ರಾಣಿಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಎಂ.ಪಿ.ಕೃಷ್ಣ ಅವರು ಮಾತನಾಡಿ ವಾಲ್ಮೀಕಿ ಅವರ ಜೀವನವನ್ನು ಆದರ್ಶವಾಗಿಟ್ಟುಕೊಂಡು ನಾವು ಜೀವನದಲ್ಲಿ ಮುಂದೆ ಸಾಗಬೇಕಾಗಿ ಎಂದರು. ಐಕ್ಯೂಎಸಿ ಸಂಯೋಜಕ ಪ್ರೊ.ನಾಗರಾಜ್ ಕೆ.ಪಿ ಅವರು ಮಾತನಾಡಿದರು. ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಚಂದ್ರಾವತಿ ಪ್ರಾರ್ಥಿಸಿ, ಸಂದೇಶ್ ನಿರೂಪಿಸಿದರು. ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥರಾದ ಡಾ.ಶೈಲಶ್ರೀ ಕೆ. ಸ್ವಾಗತಿಸಿ, ವಿದ್ಯಾರ್ಥಿ ಸೋಮಣ್ಣ ವಂದಿಸಿದರು. ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ವಿಶೇಷ ಅಧಿಕಾರಿ ರವಿಶಂಕರ್ ಎಂ.ಎನ್, ಡಾ.ರೇಣುಶ್ರೀ ಎಚ್.ಕೆ, ಖುಷಿದಾ ಬಾನು, ಹರಿಣಿ ದೇವರಾಜ, ಬಾಬು, ಎನ್‌ಸಿಸಿ, ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ತಾಳತ್ತಮನೆಯ ಅಂಬಾಭವಾನಿ ಯುವಕ-ಯುವತಿ…

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.