Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವನ್ಯಜೀವಿಗಳನ್ನು ಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು

*ವನ್ಯಜೀವಿಗಳನ್ನು ಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ*

October 8, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು ಅ.8 NEWS DESK : ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಎಚ್ಚರಿಕೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು. ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದರು. ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು. ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು. ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು. ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು. ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ರಾಯಬಾರಿ ಅನಿಲ್ ಕುಂಬ್ಳೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಅ.12 ರಂದು ಕಾನ್ ಬೈಲ್ ನಲ್ಲಿ ಓಣಂ ಆಚರಣೆ*
Next Article *ಅಪ್ರು ರವೀಂದ್ರ ಬಳಗದಿಂದ ಅರುಣ್ ಮಾಚಯ್ಯಗೆ ಸನ್ಮಾನ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.