Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರ : ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ* 
ಇತ್ತೀಚಿನ ಸುದ್ದಿಗಳು

*ಕುಶಾಲನಗರ : ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ* 

October 9, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಅ.9 NEWS DESK : ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮವು ಜರುಗಿತು. ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು. ಬಾಲಾಜಿ ಕನಷ್ಟ್ರಕ್ಷನ್ ಮಾಲೀಕರಾದ ಸಂದೀಪ್, ಎಂ.ಆರ್.ಬಾಲ ಸೌಮ್ಯ ಮತ್ತು ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು.
ಸುನಂದ ಕೌಶಿಕ್ ಹಾಗೂ ಕುಟುಂಬಸ್ಥರು ಕಾವೇರಿ ಮಾತೆಗೆ ವಸ್ತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಉದ್ಯಮಿ ಕೌಶಿಕ್, ಕಾವೇರಿ ನದಿಗೆ ತನ್ನದೆ ಪಾವಿತ್ರ್ಯತೆ ಇದೆ. ಈ ಬಗ್ಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಜನರಿಗೆ ಕಾವೇರಿ ಬಗ್ಗೆ ಪೂಜ್ಯ ಭಾವನೆ ಬರಬೇಕು. ನದಿಗೆ ಕಲುಷಿತ ನೀರನ್ನು ಹರಿಸಬಾರದು ಎಂಬ ಅರಿವು ಜನರಲ್ಲಿ ಬಂದಲ್ಲಿ ಮಾತ್ರ ಕಾವೇರಿ ಅಪವಿತ್ರವಾಗುವುದನ್ನು ತಪ್ಪಿಸಬಹುದು ಎಂದು ಹೇಳಿದರು. ಬಾಲಾಜಿ ಕನಷ್ಟ್ರಕ್ಷನ್ ಮಾಲೀಕರಾದ ಸಂದೀಪ್ ಮಾತನಾಡಿ, ಜೀವನದಿ ಕಾವೇರಿ ಮತ್ತು ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ. ಕಾವೇರಿ ನದಿಯ ಸ್ವಚ್ಛತೆ ಹಾಗೂ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸಿ ಸ್ವಚ್ಛ ಪರಿಸರದ ಉಳಿವಿಗೆ ಸಹಕರಿಸುವಂತೆ ಮನವಿ ಮಾಡಿದರು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಾರವಿ ಕನ್ನಡ ಅಭಿಮಾನಿ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ಕಿಶೋರ್, ಸೋಮಶೇಖರ್, ದೀಪಾ ಪೂಜಾರಿ, ಚಂದ್ರು, ರುದ್ರ, ಮಂಜು, ಪ್ರಸಾದ್, ಬಸವೇಗೌಡ, ಸೇರಿದಂತೆ ಮತ್ತಿತರರು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕಾಟಕೇರಿ ಆಶ್ರಮ ಶಾಲೆಯಲ್ಲಿ ಆಕಸ್ಮಿಕ ಬೆಂಕಿ : ಬಾಲಕ ಸಾವು*
Next Article *ಸಂಪಾಜೆಯಲ್ಲಿ ಗಮನ ಸೆಳೆದ ಕೆಸರು ಗದ್ದೆ ಕ್ರೀಡಾಕೂಟ : ವಿಜೇತರಿಗೆ ಬಹುಮಾನ ವಿತರಣೆ*

Recommended: Website design development company services in Mangalore Forex Trading Teacher in India

Related Posts

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

ಮಡಿಕೇರಿ, NEWS DESK ಫೆ.12 : ನಗರದ ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ…

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.