Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಸಾಂತ್ವನ ಕೇಂದ್ರದಲ್ಲಿ 5558 ಪ್ರಕರಣಗಳು ಇತ್ಯರ್ಥ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಸಾಂತ್ವನ ಕೇಂದ್ರದಲ್ಲಿ 5558 ಪ್ರಕರಣಗಳು ಇತ್ಯರ್ಥ*

ಅಕ್ಟೋಬರ್ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.15 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನವೆಂಬರ್ 4 2002 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5581 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5558 ಪ್ರಕರಣಗಳು ಇತ್ಯರ್ಥಗೊಂಡಿದೆ. 2025-26 ನೇ ಆರ್ಥಿಕ ಸಾಲಿನಲ್ಲಿ 162 ಪ್ರಕರಣಗಳು ದಾಖಲಾಗಿ, 143 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 23 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.2,50,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ರವೀಂದ್ರ ಬಿ.ಕೆ ರೈ ಹಾಗೂ ಪ್ರಧಾನ ಕಾರ್ಯದರ್ಶಿ ಆರ್.ನಮಿತ ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ 9880985939 ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಅಧ್ಯಕ್ಷರು ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.