Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಕ್ತದಾನ ಶಿಬಿರ : ಅರ್ಹರೆಲ್ಲರೂ ರಕ್ತದಾನ ಮಾಡಿ : ಡಾ.ವೃಂದ ಕರೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಕ್ತದಾನ ಶಿಬಿರ : ಅರ್ಹರೆಲ್ಲರೂ ರಕ್ತದಾನ ಮಾಡಿ : ಡಾ.ವೃಂದ ಕರೆ

ಅಕ್ಟೋಬರ್ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಅ.17 NEWS DESK : ವಿವಿಧ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ರಕ್ತದ ಅಗತ್ಯವಿರುತ್ತದೆ. ಅಪಘಾತ, ಶಸ್ತ್ರಚಿಕಿತ್ಸೆ, ರಕ್ತಹೀನತೆ, ಲುಕೇಮಿಯಾ ಮುಂತಾದ ಸಂದರ್ಭದಲ್ಲಿ ರಕ್ತ ಅತೀ ಅವಶ್ಯವಾಗಿರುತ್ತದೆ. ಕೆಲವರಂತೂ ರಕ್ತ ಸಿಗದೇ ಪ್ರಾಣವನ್ನು ಕಳೆದುಕೊಳ್ಳುವ ಸಾಧ್ಯತೆಗಳೂ ಇರುತ್ತವೆ. ಈ ಕಾರಣದಿಂದ ರಕ್ತದಾನದ ಮಹತ್ವವನ್ನು ಅರಿತು ಅರ್ಹರೆಲ್ಲರೂ ರಕ್ತದಾನ ಮಾಡುವುದಕ್ಕೆ ಹಿಂಜರಿಯಬಾರದು ಎಂದು ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೃಂದ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಯೂತ್ ರೆಡ್‍ಕ್ರಾಸ್ ಮತ್ತು ಎನ್‍ಎಸ್‍ಎಸ್ ಘಟಕ ಹಾಗೂ ಕೆಎಂಸಿ ರಕ್ತಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತಾಡಿದರು. ರಕ್ತ ನೀಡುವುದಕ್ಕೆ ಇರುವ ಮಾನದಂಡಗಳು ಮತ್ತು ರಕ್ತದಾನದ ನಂತರ ರೋಗಿಗೆ ಅದನ್ನು ನೀಡುವ ಮೊದಲು ಯಾವೆಲ್ಲಾ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎನ್ನುವುದನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ರಕ್ತದಾನವು ಅನೇಕ ಜೀವಗಳನ್ನು ಉಳಿಸಬಲ್ಲದು. ಮನುಷ್ಯನ ಜೀವ ಉಳಿಸುವ ಈ ಮಹತ್ಕಾರ್ಯವು ಶ್ಲಾಘನೀಯವಾದದ್ದು, ಇದರಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ ಸಾಮಾಜದ ಆವಶ್ಯಕತೆಗನುಗುಣವಾಗಿ ಕಾಲೇಜಿನಲ್ಲಿ ಪ್ರತಿವರ್ಷವೂ ಎರಡು ಅಥವಾ 3 ಬಾರಿ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುತ್ತದೆ ಎಂದರು. ನಿಯಮಿತವಾಗಿ ರಕ್ತದಾನ ಮಾಡಿದ ವ್ಯಕ್ತಿಯು ಇತರರಿಗಿಂತ ಆರೋಗ್ಯವಂತನಾಗಿರುವುದಕ್ಕೆ ಸಾಧ್ಯವಿದೆ. ರಕ್ತದಾನದಂತಹ ಕಾರ್ಯಗಳ ಮೂಲಕ ಸಮಾಜದ ಒಳಿತಿಗಾಗಿ ತನ್ನ ಸೇವೆಯನ್ನು ನೀಡುವುದಕ್ಕೆ ಸಂಸ್ಥೆಯು ಸದಾ ಸಿದ್ಧವಾಗಿದೆ ಎಂದರು. ಕಾಲೇಜಿನ ಎನ್‍ಎಸ್‍ಎಸ್ ಮತ್ತು ಯೂತ್ ರೆಡ್‍ಕ್ರಾಸ್ ಘಟಕದ ಸಂಯೋಜಕ ಡಾ.ರಾಜೇಶ್ ಸ್ವಾಗತಿಸಿ ಎನ್‍ಎಸ್‍ಎಸ್ ಮತ್ತು ಯೂತ್ ರೆಡ್‍ಕ್ರಾಸ್ ಘಟಕದ ಸಂಯೋಜಕಿ ಪೆÇ್ರ.ಶ್ರೀಜಾ.ಎಂ ವಂದಿಸಿದರು. ಅನೂಷಾ ಮತ್ತು ಅಮೃತ ಕಾರ್ಯಕ್ರಮ ನಿರ್ವಹಿಸಿದರು. ಆವಶ್ಯಕತೆಗೆ ತಕ್ಕಂತೆ ಒಟ್ಟು 130 ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಇವರಿಗೆ ಕೆಎಂಸಿ ಆಸ್ಪತ್ರೆಯ ವತಿಯಿಂದ ಪ್ರಮಾಣ ಪತ್ರ ವಿತರಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

ಹೊಸತೋಟದಲ್ಲಿ ರಕ್ತದಾನ ಶಿಬಿರ: 30 ಮಂದಿ ರಕ್ತದಾನ

ಅಕ್ಟೋಬರ್ 15, 2026

ಮೂನಾಡ್ ನಲ್ಲಿ ಸಿಎನ್‌ಸಿ ಕೊಡವ ಜನಜಾಗೃತಿ ಮಾನವ ಸರಪಳಿ : 100 ವರ್ಷಗಳಾದರೂ ಕೊಡವ ಲ್ಯಾಂಡ್ ಸಾಧಿಸಲು ಬದ್ಧರಾಗಿದ್ದೇವೆ : ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 15, 2026

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಮೂನಾಡ್ ನಲ್ಲಿ ಸಿಎನ್‌ಸಿ ಕೊಡವ ಜನಜಾಗೃತಿ ಮಾನವ ಸರಪಳಿ : 100 ವರ್ಷಗಳಾದರೂ ಕೊಡವ ಲ್ಯಾಂಡ್ ಸಾಧಿಸಲು ಬದ್ಧರಾಗಿದ್ದೇವೆ : ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.15 : ಕೊಡವಲ್ಯಾಂಡ್‌ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಗುರಿ ಸಾಧಿಸಲು 100 ದಿನಗಳು…

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.