Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ* 
ಇತ್ತೀಚಿನ ಸುದ್ದಿಗಳು

*ಭಕ್ತರ ಹರ್ಷೋದ್ಘಾರದ ನಡುವೆ ತಲಕಾವೇರಿಯಲ್ಲಿ ತೀರ್ಥೋದ್ಭವ* 

October 17, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.17 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು (ಅ.17) ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಪ್ರಧಾನ ಅರ್ಚಕರಾದ ಗುರುರಾಜ್ ಆಚಾರ್ ತಂಡ ಪೂಜಾ ವಿಧಿವಿಧಾನವನ್ನು ನಡೆಸಿದರು. ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಕೋಡಿ.ಯು.ಮೋಟಯ್ಯ ಮಠಾಧೀಶರು ಮತ್ತಿತರ ಗಣ್ಯರು ತೀರ್ಥೋದ್ಭವದ ಪವಿತ್ರ ಕ್ಷಣಕ್ಕೆ ಸಾಕ್ಷಿಯಾದರು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಭಾಗಮಂಡಲ ಕ್ಷೇತ್ರಕ್ಕೆ ಆಗಮಿಸಿ ಶ್ರೀಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ನಂತರ ಕಾಲ್ನಡಿಗೆಯ ಮೂಲಕ ಕಾವೇರಿ ಮಾತೆಯ ಸ್ಮರಣೆಯೊಂದಿಗೆ ತಲಕಾವೇರಿಗೆ ತೆರಳಿದರು.  :: ಬ್ರಿಟಿಷ್  ಏರ್ ವೇಸ್ ನಿಂದ ಕಾವೇರಿ ಸಂಕ್ರಮಣದ ಶುಭಾಷಯಗಳು ::  ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಮುಂಜಾನೆ 5.30 ಗಂಟೆಗೆ ಬಂದಿಳಿದ  ಬ್ರಿಟಿಷ್ ಏರ್ ವೇಸ್ ವಿಮಾನ ಪ್ರಯಾಣಿಕರಿಗೆ ಆಶ್ಚಯ೯ ಕಾದಿತ್ತು, ಬೆಂಗಳೂರಿನಲ್ಲಿ ಇನ್ನೇನು ವಿಮಾನ ಇಳಿಯಬೇಕೆಂಬಷ್ಟರಲ್ಲಿ ವಿಮಾನದ ಪೈಲಟ್, ಬ್ರಿಟಿಷ್ ಏರ್ ವೇಸ್ ಪರವಾಗಿ ಎಲ್ಲಾ  ಯಾತ್ರಿಗಳಿಗೆ    ಕನಾ೯ಟಕದ ಜೀವನದಿಯ  ತೀಥೋ೯ದ್ವವ ಮತ್ತು ಕಾವೇರಿ ಸಂಕ್ರಮಣದ ಶುಭಾಷಯ ತಿಳಿಸಿದರು.  ಕೊಡಗಿನ ಮೂಲದ ಪಡಿಯಂಡ ದೀಪಕ್ ಈ ವಿಮಾನದ ಪೈಲಟ್ ಆಗಿದ್ದು, ತನ್ನ ಜಿಲ್ಲೆಯಲ್ಲಿ ಅಂದು ಮಧ್ಯಾಹ್ನ ಸಂಭವಿಸುತ್ತಿದ್ದ ಕಾವೇರಿ ಪವಿತ್ರ ತೀಥೋ೯ದ್ವವದ ಬಗ್ಗೆ ಯಾತ್ರಿಕರಿಗೆ ಮಾಹಿತಿ ನೀಡಿ ಅವರು ಸಂಭ್ರಮ ವಿನಿಮಯ ಮಾಡಿಕೊಂಡರು. :: ಕಾಲ್ನಡಿಗೆಯಲ್ಲಿ ಬಂದ ಹಷಿ೯ಕಾ – ಭುವನ್ ::  ಕಾವೇರಿ ತೀಥೋ೯ದ್ವವದ ಸಂದಭ೯ ಕಲಾವಿದ ದಂಪತಿ ಹಷಿ೯ಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ತಮ್ಮ 1 ವಷ೯ದ ಮಗು ತ್ರಿದೇವಿ ಪೊನ್ನಕ್ಕಳೊಂದಿಗೆ ಭಾಗಮಂಡಲದಿಂದ ತಲಕಾವೇರಿಗೆ 8 ಕಿ.ಮೀ. ದೂರ ಕಾಲ್ನಡಿಗೆಯಲ್ಲಿಯೇ ಬಂದರು.  ತಮಗೆ ಆರೋಗ್ಯವಂತ ಮಗುವಾದರೆ ಕಾಲ್ನಡಿಗೆಯಲ್ಲಿ ಕಾವೇರಿ ಕ್ಷೇತ್ರಕ್ಕೆ ಬರುವುದಾಗಿ ಹರಕೆ ಹೊತ್ತುಕೊಂಡಿದ್ದೆವು. ಅಂತೆಯೇ ಹರಕೆ ತೀರಿಸಲು ಕಾವೇರಿ ತೀಥೋ೯ದ್ವವದಂದು ಕಾಲ್ನಡಿಗೆಯಲ್ಲಿಯೇ ತ್ರಿದೇವಿಯೊಂದಿಗೆ ಬಂದೆವು ಎಂದು ಹಷಿ೯ಕಾ ಹೇಳಿದರು. ಭುವನ್ ಇದೀಗ ಯೋಗರಾಜ ಭಟ್ ಅವರ ನಿದೇ೯ಶನದ ಹೊಸ ಚಿತ್ರದಲ್ಲಿ ನಾಯಕನಾಗಿದ್ದು ಹಷಿ೯ಕಾ ಕೂಡ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಪುತ್ರಿ ಜನಿಸಿದ ಬಳಿಕ ಈ ದಂಪತಿಯ ವೖತ್ತಿ ಜೀವನದಲ್ಲಿ ಹೊಸ ಆಶಾಕಿರಣ ಮೂಡಿದೆ. ಹೀಗಾಗಿಯೇ ದಂಪತಿ  ಕುಲದೈವವಾಗಿರುವ ಕಾವೇರಮ್ಮನ ಸನ್ನಿಧಿಗೆ  ಬಂದು ತೀಥ೯ ಸ್ವೀಕರಿಸಿ ಹರಕೆ ತೀರಿಸಿದರು. :: ರಾಯಲ್ ಲುಕ್ ನಲ್ಲಿ ಮಿಂಚಿದ ಯದುವೀರ್ ::  ಸಂಸದ ಯದುವೀರ್ ಮೈಸೂರು ರಾಜವಂಶಸ್ಥರ ಉಡುಗೆಯಲ್ಲಿ ಕಾವೇರಿ ತೀಥೋ೯ದ್ವವ ಸಂದಭ೯ ಕಂಗೊಳಿಸಿದ್ದು ವಿಶೇಷವಾಗಿತ್ತು. ತಲೆಗೆ ಮೈಸೂರು ಪೇಟ ಧರಿಸಿದ್ದ ಯದುವೀರ್ ಕೊಡವರೊಂದಿಗೆ ಭಾಗಮಂಡಲದಿಂದ 8 ಕಿ.ಮೀ. ದೂರದ ತಲಕಾವೇರಿಗೆ  ಬರೀಕಾಲಿನಲ್ಲಿಯೇ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕೊಡವ ಸಾಂಪ್ರದಾಯಿಕ ಧಿರಿಸಿನಲ್ಲಿ  ಸಂಸದರ ಜತೆ ಕಾಲ್ನಡಿಗೆಯಲ್ಲಿಯೇ ಹೆಜ್ಜೆ ಹಾಕಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಗುಹ್ಯ : ಅಗಸ್ತ್ಯೇಶ್ವರ ಜಾತ್ರಾ ಮಹೋತ್ಸವ ಆರಂಭ*
Next Article *ಪರಿಸರವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬರ ಕರ್ತವ್ಯ : ಎಂ.ಕೆ.ದೇಚಮ್ಮ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.