
ಮೂರ್ನಾಡು ಅ.18 NEWS DESK : ಮೂರ್ನಾಡು ವಿವೇಕ ಜಾಗೃತ ಬಳಗದ ವತಿಯಿಂದ ಅ.19 ರಂದು ಮರಗೋಡಿನಲ್ಲಿ ವನಿತಾ ಸಂಗಮ ಕಾರ್ಯಕ್ರಮ ನಡೆಯಲಿದೆ. ಮರಗೋಡು ವಿಎಸ್ಎಸ್ ಏನ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಭಜನೆ ನಂತರ ವನಿತಾ ಸಂಗಮ ಕಾರ್ಯಕ್ರಮ
ಕಾರ್ಯಕ್ರಮದ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿವೇಕ ಜಾಗೃತ ಬಳಗದ ಪ್ರಮುಖರಾದ ದಿವ್ಯ ಹವ್ಯಾಸ ಅವರು ಭಾಗವಹಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.








